ಜಮ್ಮು: ಕಮಾಂಡರ್ ರಣಬೀರ್ ಸಿಂಗ್ ಇದ್ದ ಸೇನಾ ಹೆಲಿಕಾಪ್ಟರ್ ಅಪಘಾತ

ಸೇನಾ ಹೆಲಿಕಾಪ್ಟರ್ ಒಂದು ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಅಪಘಾತಕ್ಕೀಡಾಗಿದೆ ಈ ಹೆಲಿಕಾಪ್ಟರ್ ನಲ್ಲಿ ಸೇನೆಯ ಉತ್ತರ ವಿಭಾಗದ ಕಮಾಂಡರ್ ಸಹ ಇದ್ದರೆಂಬುದು ಗಮನಾರ್ಹ.
ಲೆಫ್ಟಿನೆಂಟ್ ಜನರಲ್ ರಣಬೀರ್ ಸಿಂಗ್
ಲೆಫ್ಟಿನೆಂಟ್ ಜನರಲ್ ರಣಬೀರ್ ಸಿಂಗ್
Updated on

ಜಮ್ಮು: ಸೇನಾ ಹೆಲಿಕಾಪ್ಟರ್ ಒಂದು ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಅಪಘಾತಕ್ಕೀಡಾಗಿದೆ ಈ ಹೆಲಿಕಾಪ್ಟರ್ ನಲ್ಲಿ ಸೇನೆಯ ಉತ್ತರ ವಿಭಾಗದ ಕಮಾಂಡರ್ ಸಹ ಇದ್ದರೆಂಬುದು ಗಮನಾರ್ಹ.

ತಾಂತ್ರಿಕ ದೋಷಗಳಿಂದ ಈ ಅವಗಢ ಸಂಭವಿಸಿದೆ ಎಂದು ನಂಬಲಲಾಗಿದ್ದು ಹೆಲಿಕಾಪ್ಟರ್ ಪೂಂಚ್ ಜಿಲ್ಲೆಯ ಬೇಡರ್ ಪ್ರದೇಶದಲ್ಲಿ ಅಪಘಾತಕ್ಕೀಡಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೇನೆಯ ಉತ್ತರ ವಿಭಾಗದ  ಕಮಾಂಡರ್ ಲೆಫ್ಟಿನೆಂಟ್ ಜನರಲ್ ರಣಬೀರ್ ಸಿಂಗ್ ಇಬ್ಬರು ಪೈಲಟ್‌ಗಳು ಸೇರಿದಂತೆ ಏಳು ಮಂದಿಯನ್ನು ಒಳಗೊಂಡಿದ್ದ ಈ ಹೆಲಿಕಾಪ್ಟರ್ ಅಪಘಾತವಾಗಿದ್ದು ಇದುವರೆವಿಗೆ ಯಾವುದೇ ಪ್ರಾಣಹಾನಿಯ ವರದಿ ಬಂದಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com