ಜಮ್ಮು-ಕಾಶ್ಮೀರದಲ್ಲಿ ಮತ್ತೆ ಉಗ್ರರ ಉಪಟಳ: ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ! 

ಜಮ್ಮು-ಕಾಶ್ಮೀರದಲ್ಲಿ ಮತ್ತೆ ಉಗ್ರರ ಉಪಟಳ ವರದಿಯಾಗಿದ್ದು, ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಭದ್ರತಾಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. 
ಜಮ್ಮು-ಕಾಶ್ಮೀರದಲ್ಲಿ ಮತ್ತೆ ಉಗ್ರರ ಉಪಟಳ: ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ!
ಜಮ್ಮು-ಕಾಶ್ಮೀರದಲ್ಲಿ ಮತ್ತೆ ಉಗ್ರರ ಉಪಟಳ: ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ!
Updated on: 

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಮತ್ತೆ ಉಗ್ರರ ಉಪಟಳ ವರದಿಯಾಗಿದ್ದು, ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಭದ್ರತಾಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. 

ಇತ್ತೀಚಿನ ಮಾಹಿತಿಯ ಪ್ರಕಾರ ಈ ಘಟನೆಯಲ್ಲಿ ಯಾವುದೇ ಹಾನಿ ಅಥವಾ ಗಾಯಗಳು ಭದ್ರತಾಪಡೆಯ ಸಿಬ್ಬಂದಿಗಳಿಗೆ ಉಂಟಾಗಿಲ್ಲ. ಘಟನಾಸ್ಥಳದಲ್ಲಿ ಭದ್ರತಾಪಡೆ ಶೋಧಕಾರ್ಯಾಚರಣೆ ಪ್ರಾರಂಭಿಸಿದ್ದಾರೆ. 

ಕಾನೂನು ಸುವ್ಯವಸ್ಥೆ ಕಾಪಾಡಲು ಹೆಚ್ಚಿನ ಸಂಖ್ಯೆಯಲ್ಲಿ ಭದ್ರತಾಪಡೆಗಳನ್ನು ಕರೆಸಲಾಗಿದೆ. ಯುರೋಪಿಯನ್ ಸಂಸತ್ ನ ನಿಯೋಗದ ಸದಸ್ಯರು ರಾಜ್ಯದ ಸ್ಥಿತಿಗತಿಗಳ ಬಗ್ಗೆ ವೀಕ್ಷಿಸಲು ಆಗಮಿಸಿದ ದಿನವೇ ಈ ಘಟನೆ ನಡೆದಿದೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com