

ಮಹಾರಾಷ್ಟ್ರ ವಿಧಾನಸಭೆಗೆ ಬಿಜೆಪಿ-ಶಿವಸೇನೆ ಸ್ಥಾನ ಹಂಚಿಕೆ ಗೊಂದಲ ಮುಂದುವರೆದಿರುವ ನಡುವೆಯೇ ಶಿವಸೇನೆ 11 ಅಭ್ಯರ್ಥಿಗಳನ್ನು ಘೋಷಿಸಿದೆ.
ಈ ನಡುವೆ ಹಾಲಿ ಶಾಸಕರಿಗೆ 2019 ರ ವಿಧಾನಸಭೆಗೆ ಸ್ಪರ್ಧಿಸುವುದಕ್ಕಾಗಿ ಶಿವಸೇನೆ ಎಬಿ ಫಾರ್ಮ್ ನ್ನೂ ನೀಡಿದೆ. 11 ಅಭ್ಯರ್ಥಿಗಳ ಪಟ್ಟಿಯ ಹೆಸರಿನಲ್ಲಿ ಆದಿತ್ಯ ಠಾಕ್ರೆ ಹೆಸರು ಕೂಡ ಇದ್ದು, ವರ್ಲಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಈ ಮೂಲಕ ಠಾಕ್ರೆ ಕುಟುಂಬದ ಸದಸ್ಯರೊಬ್ಬರು ಇದೆ ಮೊದಲ ಬಾರಿಗೆ ಅಧಿಕೃತವಾಗಿ ಚುನಾವಣೆ ಎದುರಿಸುತ್ತಿದ್ದಾರೆ.
11 ಅಭ್ಯರ್ಥಿಗಳ ಪಟ್ಟಿ ಬಗ್ಗೆ ಮಾಹಿತಿ ಹೀಗಿದೆ: