ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಜಲಿಯನ್ ವಾಲಾಬಾಗ್ ಹತ್ಯಕಾಂಡಕ್ಕೆ ನೂರು ವರ್ಷ: ಮೋದಿ ವಿರುದ್ಧ ಅಮರೀಂದರ್ ಸಿಂಗ್ ವಾಗ್ದಾಳಿ

ಜಲಿಯನ್ ವಾಲಾಬಾಗ್ ಹತ್ಯಾಕಾಂಡಕ್ಕೆ ನೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಕೊಳಕು ರಾಜಕೀಯ ಮಾಡುತ್ತಿದ್ದಾರೆ ಎಂದು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ.
ಚಂಡೀಗಢ: ಜಲಿಯನ್ ವಾಲಾಬಾಗ್ ಹತ್ಯಾಕಾಂಡಕ್ಕೆ ನೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ಬಲಿಯಾದವರನ್ನು ಸ್ಮರಿಸುವ ಹಿನ್ನೆಲೆಯಲ್ಲಿ ಆಯೋಜಿಸಿದ್ದ  ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಕೊಳಕು ರಾಜಕೀಯ ಮಾಡುತ್ತಿದ್ದಾರೆ ಎಂದು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com