2016ರಲ್ಲಿ ಪಶ್ಚಿಮ ಬಂಗಾಳದಲ್ಲಿರುವ ಪನಾಗರ್ ವಾಯುನೆಲೆಗೆ, ಅರ್ಜನ್ ಸಿಂಗ್ ಅವರ ಹೆಸರನ್ನು ಇಡಲಾಗಿತ್ತು. 1996 ರ ಜ.15 ರಂದು ಅರ್ಜನ್ ಸಿಂಗ್ ಅವರನ್ನು ಭಾರತೀಯ ವಾಯುಪಡೆಯ ಮೊದಲ ಏರ್ ಚೀಫ್ ಮಾರ್ಷಲ್ ಹುದ್ದೆಗೆ ನೇಮಕ ಮಾಡಿ ಬಡ್ತಿ ನೀಡಲಾಗಿತ್ತು. 2002ರಲ್ಲಿ ಸಿಂಗ್ ಅವರಿಗೆ ಫೈವ್ ಸ್ಟಾರ್ ಶ್ರೇಣಿಗೆ ಬಡ್ತಿ ನೀಡಲಾಗಿತ್ತು.