ಜಮ್ಮುವಿನಲ್ಲಿ ನಿರ್ಬಂಧ ತೆರವು, ಕಾಶ್ಮೀರದ ಕೆಲವೆಡೆ ಮುಂದುವರಿಕೆ

ಆರ್ಟಿಕಲ್ 370 ರದ್ದುಗೊಂಡ ನಂತರ ವಿಧಿಸಲಾಗಿದ್ದ ನಿರ್ಬಂಧವನ್ನು ಜಮ್ಮು ಪ್ರದೇಶದಲ್ಲಿ ಸಂಪೂರ್ಣ ತೆರವುಗೊಳಿಸಲಾಗಿದ್ದು, ಕಾಶ್ಮೀರದ ಕೆಲವೆಡೆ ಮುಂದುವರೆಸಲಾಗಿದೆ. 

Published: 14th August 2019 01:10 PM  |   Last Updated: 14th August 2019 01:10 PM   |  A+A-


Restrictions in Jammu lifted, curbs to continue in some places in Kashmir: J-K police

ಜಮ್ಮುವಿನಲ್ಲಿ ನಿರ್ಬಂಧ ತೆರವು, ಕಾಶ್ಮೀರದ ಕೆಲವೆಡೆ ಮುಂದುವರಿಕೆ

Posted By : Srinivas Rao BV
Source : The New Indian Express

ಶ್ರೀನಗರ: ಆರ್ಟಿಕಲ್ 370 ರದ್ದುಗೊಂಡ ನಂತರ ವಿಧಿಸಲಾಗಿದ್ದ ನಿರ್ಬಂಧವನ್ನು ಜಮ್ಮು ಪ್ರದೇಶದಲ್ಲಿ ಸಂಪೂರ್ಣ ತೆರವುಗೊಳಿಸಲಾಗಿದ್ದು, ಕಾಶ್ಮೀರದ ಕೆಲವೆಡೆ ಮುಂದುವರೆಸಲಾಗಿದೆ. 

ಕಾಶ್ಮೀರದ ಪೊಲೀಸ್ ಅಧಿಕಾರಿಗಳು ಈ ಬಗ್ಗೆ ಮಾಹಿತಿ ನೀಡಿದ್ದು, ಜಮ್ಮು-ಕಾಶ್ಮೀರದ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ. ಅಹಿತಕರ ಘಟನೆಗಳು ನಡೆದಿಲ್ಲ ಎಂದು ಹೆಚ್ಚುವರಿ ಪೊಲೀಸ್ ನಿರ್ದೇಶಕ ಮುನೀರ್ ಖಾನ್ ಹೇಳಿದ್ದಾರೆ. 

ಕೆಲವರಿಗೆ ಪೆಲೆಟ್ ಗಾಯಗಳಾಗಿದ್ದು, ಅವರಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ, ಕಾಶ್ಮೀರದ ಕೆಲವೆಡೆ ಇನ್ನೂ ಕೆಲವು ಕಾಲ ನಿರ್ಬಂಧ ಮುಂದುವರೆಸಲಾಗುತ್ತದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 
 

Stay up to date on all the latest ರಾಷ್ಟ್ರೀಯ news with The Kannadaprabha App. Download now
Poll
Priyanka gandhi

ಪ್ರಿಯಾಂಕಾ ಗಾಂಧಿಯನ್ನು ಉತ್ತರ ಪ್ರದೇಶದಲ್ಲಿ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಘೋಷಿಸಬೇಕೇ?


Result
ಹೌದು
ಬೇಡ
ಗೊತ್ತಿಲ್ಲ
flipboard facebook twitter whatsapp