ಹಿರಿಯ ನಾಯಕ ಮುರುಳಿ ಮನೋಹರ್ ಜೋಶಿ ಆಸ್ಪತ್ರೆಗೆ ದಾಖಲು: ಬಿಜೆಪಿ ನಾಯಕರಲ್ಲಿ ದಿಗಿಲು

ಹಿರಿಯ ಬಿಜೆಪಿ ನಾಯಕ ಮುರಳಿ ಮನೋಹರ್‌ ಜೋಶಿ ಆರೋಗ್ಯದಲ್ಲಿ ತೀವ್ರ ಏರುಪೇರು ಉಂಟಾಗಿದ್ದು ಅವರನ್ನು ಕಾನ್ಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮುರುಳಿ ಮನೋಹರ್ ಜೋಷಿ
ಮುರುಳಿ ಮನೋಹರ್ ಜೋಷಿ

ಕಾನ್ಪುರ: ಹಿರಿಯ ಬಿಜೆಪಿ ನಾಯಕ ಮುರಳಿ ಮನೋಹರ್‌ ಜೋಶಿ ಆರೋಗ್ಯದಲ್ಲಿ ತೀವ್ರ ಏರುಪೇರು ಉಂಟಾಗಿದ್ದು ಅವರನ್ನು ಕಾನ್ಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜೋಶಿ ಅವರ ಆರೋಗ್ಯ ಸ್ಥಿರವಾಗಿದ್ದು, ಯಾವುದೇ ಆತಂಕ ಪಡುವ ಅಗತ್ಯ ಇಲ್ಲ ಎಂದು ವೈದ್ಯರು ಹೇಳಿದ್ದಾರೆ. ಕೆಲಸ ನಿಮಿತ್ತ ಭಾನುವಾರ ಕಾನ್ಪುರಕ್ಕೆ ತೆರಳಿದ್ದ ಜೋಶಿ ಆರೋಗ್ಯದಲ್ಲಿ ದಿಢೀರ್‌ ವ್ಯತ್ಯಯ ಉಂಟಾಗಿದೆ.

85 ವರ್ಷದ ಜೋಶಿ ಈ ಹಿಂದೆ ಬಿಜೆಪಿ ಅಧ್ಯಕ್ಷ ಹಾಗೂ ವಾಜಪೇಯಿ ಸಂಪುಟದಲ್ಲಿ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com