ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ 27 ವರ್ಷ: ದೇಶಾದ್ಯಂತ ಬಿಗಿಭದ್ರತೆ

ಅಯೋಧ್ಯೆ ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ ಇಂದಿಗೆ 27 ವರ್ಷ ಈ ಹಿನ್ನಲೆಯಲ್ಲಿ ಯಾವುದೇ ಅನಾಹುತ ಸಂಭವಿಸದಂತೆ ದೇಶಾದ್ಯಂತ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಅಯೋಧ್ಯೆ ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ ಇಂದಿಗೆ 27 ವರ್ಷ ಈ ಹಿನ್ನಲೆಯಲ್ಲಿ ಯಾವುದೇ ಅನಾಹುತ ಸಂಭವಿಸದಂತೆ ದೇಶಾದ್ಯಂತ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.

ಅಯೋಧ್ಯೆಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದ್ದು ಸಾವಿರಾರು ಭದ್ರತಾ ಸಿಬ್ಬಂದಿ ನಿಯೋಜಿಸಲಾಗಿದೆ. ಯಾವುದೇ ಅಹಿತರ ಘಟನೆ ನಡೆಯದಂತೆ ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರ ಆದೇಶಿಸಿದ್ದು ಭಾರೀ ಬಿಗಿ ಬಂದೋಬಸ್ತ್ ಮಾಡಲಾಗಿದೆ.

ಸುಪ್ರೀಂಕೋರ್ಟ್ ಈಗಾಗಲೇ ಅಯೋಧ್ಯೆ ಬಾಬರಿ ಮಸೀದಿ-ರಾಮ ಜನ್ಮಭೂಮಿ ವಿವಾದ ಕುರಿತಂತೆ ಐತಿಹಾಸಿಕ ತೀರ್ಪು ನೀಡಿ, ವಿವಾದಿತ 2.77 ಎಕರೆ ಜಾಗವನ್ನುರಾಮಲಲ್ಲ ವಶಕ್ಕೆ ನೀಡುವಂತೆ ಆದೇಶಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com