ಹೈದರಾಬಾದ್: ನರರಾಕ್ಷಸರನ್ನು ಬೇಟೆಯಾಡಿದ್ದು ಕರ್ನಾಟಕದ ಸಿಂಗಂ!

ಪಶು ವೈದ್ಯೆ ಪ್ರಿಯಾಂಕ ರೆಡ್ಡಿ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳಿಗೆ ಗುಂಡಿ ತೋಡಿದ್ದು ನಮ್ಮ ಕರ್ನಾಟಕ ಮೂಲದ ಅಧಿಕಾರಿಯಾಗಿದ್ದಾರೆ. 

Published: 06th December 2019 08:56 AM  |   Last Updated: 06th December 2019 08:56 AM   |  A+A-


vishwanath sajjanar

ವಿಶ್ವನಾಥ್ ಸಜ್ಜನರ್

Posted By : Shilpa D
Source : Online Desk

ಹೈದರಾಬಾದ್: ಪಶು ವೈದ್ಯೆ ಪ್ರಿಯಾಂಕ ರೆಡ್ಡಿ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳಿಗೆ ಗುಂಡಿ ತೋಡಿದ್ದು ನಮ್ಮ ಕರ್ನಾಟಕ ಮೂಲದ ಅಧಿಕಾರಿಯಾಗಿದ್ದಾರೆ. 

ಶುಕ್ರವಾರ ಬೆಳಗಿನ ಜಾವ ಸ್ಥಳ ಪರಿಶೀಲನೆಗೆಂದು ಆರೋಪಿಗಳನ್ನು ಕರೆದೊಯ್ಯಲಾಗಿತ್ತು,  ಈ ವೇಳೆ ಪೊಲೀಸರ ಮೇಲೆ ಕಲ್ಲು ತೂರಿ ಆರೋಪಿಗಳು ಎಸ್ಕೇಪ್ ಆಗಲು ಯತ್ನಿಸಿದ್ದರು, ಹೀಗಾಗಿ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿಗಳಿಗೆ ಗುಂಡು ಹಾರಿಸಿದ್ದಾರೆ.

ಹುಬ್ಬಳ್ಳಿ ಮೂಲದ ವಿಶ್ವನಾಥ್ ಸಜ್ಜನರ್  ಈ ತಂಡದ ನೇತೃತ್ವ ವಹಿಸಿದ್ದರು. ವಿಶ್ವನಾಥ್ ಸೈಬರಾಬಾದ್ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ.  ಎನ್ ಕೌಂಟರ್ ಸ್ಪೆಷಲಿಸ್ಟ್ ಎಂದೇ ಪ್ರಸಿದ್ದರಾಗಿರುವ ವಿಶ್ವನಾಥ್ ಈ ಹಿಂದೆ ಹಲವು ಆರೋಪಿಗಳನ್ನು ಎನ್ ಕೌಂಟರ್ ಮಾಡಿದ್ದಾರೆ.

Stay up to date on all the latest ರಾಷ್ಟ್ರೀಯ news
Poll
Farmers_Protest1

ಹೊಸ ಕೃಷಿ ಕಾನೂನುಗಳ ಬಗ್ಗೆ ರೈತರನ್ನು ದಾರಿ ತಪ್ಪಿಸಲಾಗುತ್ತಿದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp