ಕಾಶ್ಮೀರ: ಪಾಕ್ ಮೂಲದ ಒಳನುಸುಳುಕೋರನ ಹೊಡೆದುರುಳಿಸಿದ ಸೇನೆ

ಇತ್ತ ಭಾರತದಲ್ಲಿ ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಪ್ರತಿಭಟನೆಗಳು ನಡೆಯುತ್ತಿರುವ ಹೊತ್ತಿನಲ್ಲೇ ಅತ್ತ ಇಂಡೋ-ಪಾಕ್ ಗಡಿಯಲ್ಲಿ ಪಾಕಿಸ್ತಾನ ಮೂಲದ ಒಳನುಸುಳುಕೋರ ಭಾರತದ ಗಡಿಯೊಳಗೆ ಒಳನುಸುಳಲು ಪ್ರಯತ್ನಿಸಿದ್ದು ಈ ವೇಳೆ ಭಾರತೀಯ ಸೈನಿಕರು ಆತನನ್ನು ಹೊಡೆದುರುಳಿಸಿದ್ದಾರೆ.

Published: 13th December 2019 11:29 AM  |   Last Updated: 13th December 2019 11:29 AM   |  A+A-


Samba sector

ಸಂಗ್ರಹ ಚಿತ್ರ

Posted By : Srinivasamurthy VN
Source : ANI

ಶ್ರೀನಗರ: ಇತ್ತ ಭಾರತದಲ್ಲಿ ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಪ್ರತಿಭಟನೆಗಳು ನಡೆಯುತ್ತಿರುವ ಹೊತ್ತಿನಲ್ಲೇ ಅತ್ತ ಇಂಡೋ-ಪಾಕ್ ಗಡಿಯಲ್ಲಿ ಪಾಕಿಸ್ತಾನ ಮೂಲದ ಒಳನುಸುಳುಕೋರ ಭಾರತದ ಗಡಿಯೊಳಗೆ ಒಳನುಸುಳಲು ಪ್ರಯತ್ನಿಸಿದ್ದು ಈ ವೇಳೆ ಭಾರತೀಯ ಸೈನಿಕರು ಆತನನ್ನು ಹೊಡೆದುರುಳಿಸಿದ್ದಾರೆ.

ಗುರುವಾರ ಮಧ್ಯರಾತ್ರಿ ಜಮ್ಮು ಮತ್ತು ಕಾಶ್ಮೀರದ ಸಾಂಬಾ ಸೆಕ್ಟರ್ ನ ಮಂಗ್ಚುಕ್ ಬಾರ್ಡರ್ ಔಟ್ ಪೋಸ್ಟ್ ಬಳಿ ಪಾಕಿಸ್ತಾನ ಮೂಲದ ನುಸುಳುಕೋರ ಗಡಿಯೊಳಗೆ ನುಸುಳಲು ಯತ್ನಿಸಿದ್ದು, ಈ ವೇಳೆ ಇದನ್ನು ಕಂಡ ಬಿಎಸ್ ಎಫ್ ಯೋಧರು ಕೂಡಲೇ ಗುಂಡು ಹಾರಿಸಿ ಆತನನ್ನು ಹೊಡೆದುರುಳಿಸಿದ್ದಾರೆ. 

ಪ್ರಸ್ತುತ ಆತನ ಮೃತದೇಹವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

Stay up to date on all the latest ರಾಷ್ಟ್ರೀಯ news with The Kannadaprabha App. Download now
Poll
'Nationalism', 'citizenship', 'demonetisation' among chapters dropped from CBSE syllabus

ಹಿರಿಯ ತರಗತಿಗಳ ಪಠ್ಯಕ್ರಮವನ್ನು 30% ರಷ್ಟು ಕಡಿಮೆ ಮಾಡುವ ಸಿಬಿಎಸ್‌ಇ ನಡೆ ಸರಿಯೇ?


Result
ಸರಿ
ತಪ್ಪು
ಗೊತ್ತಿಲ್ಲ
flipboard facebook twitter whatsapp