ಎನ್ ಪಿ ಆರ್ ಪರಿಷ್ಕರಣೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ!: ಏನಿದು ಎನ್ ಪಿ ಆರ್ ಇಲ್ಲಿದೆ ಮಾಹಿತಿ 

ಪೌರತ್ವ ಕಾಯ್ದೆ ವಿರುದ್ಧ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿರುವಾಗಲೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟ ಸಭೆ ಎನ್ ಪಿ ಆರ್ (ರಾಷ್ಟ್ರೀಯ ಜನಸಂಖ್ಯಾ ನೋಂದಣಿ) ಪರಿಷ್ಕರಣೆ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಿದೆ. 

2020 ರ ಏಪ್ರಿಲ್ ನಿಂದ ಈ ಪ್ರಕ್ರಿಯೆ ಚಾಲನೆ ಪಡೆದುಕೊಳ್ಳಲಿದೆ. 8,500 ಕೋಟಿ ರೂ ವೆಚ್ಚದ ಯೋಜನೆ ಎನ್ ಆರ್ ಪಿಯದ್ದಾಗಿದ್ದು, ಎನ್ ಆರ್ ಸಿ ಜಾರಿಯ ಮೊದಲ ಹಂತವೆಂದೇ ಪರಿಗಣಿಸಲಾಗುತ್ತಿದೆ. 

ಸಂಸತ್ ನಲ್ಲಿ ಪೌರತ್ವ ತಿದ್ದುಪಡಿ ಮಸೂದೆ ಅಂಗೀಕಾರವಾಗುತ್ತಿದ್ದಂತೆಯೇ ಕೇರಳ ಹಾಗೂ ಪಶ್ಚಿಮ ಬಂಗಾಳ ಸರ್ಕಾರಗಳು ಎನ್ ಪಿ ಆರ್ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿದ್ದವು. 

ದೇಶದ ಪ್ರತಿಯೊಬ್ಬ ನಿವಾಸಿಯ ಗುರುತಿನ ಸಮಗ್ರ ಡಾಟಾ ಬೇಸ್ ನಿರ್ಮಿಸುವುದು ಎನ್ ಪಿಆರ್ ನ ಉದ್ದೇಶವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com