ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಮುಂದೂಡಿಕೆ

ಫೆ.28 ರಂದು ನಡೆಯಬೇಕಿದ್ದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಮುಂದೂಡಲ್ಪಟ್ಟಿದೆ.
ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಮುಂದೂಡಿಕೆ
ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಮುಂದೂಡಿಕೆ
ಅಹ್ಮದಾಬಾದ್: ಫೆ.28 ರಂದು ನಡೆಯಬೇಕಿದ್ದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಮುಂದೂಡಲ್ಪಟ್ಟಿದೆ. 
ಅಹ್ಮದಾಬಾದ್ ನಲ್ಲಿ ನಡೆಯಬೇಕಿದ್ದ ಈ ಸಭೆಯ ಮುಂದಿನ ದಿನಾಂಕದ ಬಗ್ಗೆ ಶೀಘ್ರವೇ ಘೋಷಣೆಯಾಗಲಿದೆ. ಭಾರತ-ಪಾಕಿಸ್ತಾನದ ನಡುವಿನ ಬಿಗುವಿನ ವಾತಾವರಣದ ಹಿನ್ನೆಲೆಯಲ್ಲಿ ಸಿಡಬ್ಲ್ಯೂ ಸಿ ಸಭೆಯನ್ನು ಮುಂದೂಡಲಾಗಿದೆ. 
ಸಿಡಬ್ಲ್ಯೂಸಿ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಭಾಗಿಯಾಗಬೇಕಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com