ಅಯೋಧ್ಯೆಯ ಅರ್ಚಕನಿಂದ ಮಹಿಳೆಯ ಮೇಲೆ ನಿರಂತರ ಅತ್ಯಾಚಾರ: ಬಂಧನ

ಅಯೋಧ್ಯೆಯ ದೇವಾಲಯವೊಂದರ ಮುಖ್ಯ ಅರ್ಚಕ ಮಹಿಳೆಯೊಬ್ಬರನ್ನು ತನ್ನ ವಶದಲ್ಲಿಟ್ಟುಕೊಂಡು ನಿರಂತರ ಅತ್ಯಾಚಾರವೆಸಗಿದ್ದಾನೆ.

Published: 02nd January 2019 12:00 PM  |   Last Updated: 02nd January 2019 01:07 AM   |  A+A-


Varanasi woman held hostage and raped several times by Ayodhya priest, arrested

ಅಯೋಧ್ಯೆಯ ಅರ್ಚಕನಿಂದ ಮಹಿಳೆಯ ಮೇಲೆ ನಿರಂತರ ಅತ್ಯಾಚಾರ: ಬಂಧನ

Posted By : SBV SBV
Source : Online Desk
ಅಯೋಧ್ಯೆಯ ದೇವಾಲಯವೊಂದರ ಮುಖ್ಯ ಅರ್ಚಕ ಮಹಿಳೆಯೊಬ್ಬರನ್ನು ತನ್ನ ವಶದಲ್ಲಿಟ್ಟುಕೊಂಡು ನಿರಂತರ ಅತ್ಯಾಚಾರವೆಸಗಿದ್ದಾನೆ. 

ಅರ್ಚಕನನ್ನು ಪೊಲೀಸರು ಬಂಧಿಸಿದ್ದಾರೆ. ದೇವಾಲಯದ ಮುಖ್ಯ ಅರ್ಚಕನಾಗಿರುವ ಕೃಷ್ಣಕಾಂತಾಚಾರ್ಯ ಧಾರ್ಮಿಕ ಪ್ರವಚನಗಳನ್ನು ನೀಡುತ್ತಿದ್ದ. ಡಿ.24 ರಂದು ಧಾರ್ಮಿಕ ಪ್ರವಚನ ಕೇಳಲು ಬಂದಿದ್ದ ಮಹಿಳೆಯನ್ನು ದೇವಾಲಯದ ಆವರಣದಲ್ಲೇ ಉಳಿಯುವಂತೆ ಸೂಚಿಸಿದ ಅರ್ಚಕ ಆಕೆಯನ್ನು ತನ್ನ ವಶದಲ್ಲಿಟ್ಟುಕೊಂಡು ಹಲವು ಬಾರಿ ಅತ್ಯಾಚಾರವೆಸಗಿದ್ದಾನೆ. ಆದರೆ ಅರ್ಚಕನಿಂದ ತಪ್ಪಿಸಿಕೊಂಡು ಪೊಲೀಸರಿಗೆ ಕರೆ ಮಾಡುವುದರಲ್ಲಿ ಮಹಿಳೆ ಯಶಸ್ವಿಯಾಗಿದ್ದು, ಪೊಲೀಸರು ಆಕೆಯನ್ನು ರಕ್ಷಿಸಿ ಅರ್ಚಕನನ್ನು ಬಂಧಿಸಿದ್ದಾರೆ. 

ಮಹಿಳೆಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ. 

Stay up to date on all the latest ರಾಷ್ಟ್ರೀಯ news with The Kannadaprabha App. Download now
Poll
'Nationalism', 'citizenship', 'demonetisation' among chapters dropped from CBSE syllabus

ಹಿರಿಯ ತರಗತಿಗಳ ಪಠ್ಯಕ್ರಮವನ್ನು 30% ರಷ್ಟು ಕಡಿಮೆ ಮಾಡುವ ಸಿಬಿಎಸ್‌ಇ ನಡೆ ಸರಿಯೇ?


Result
ಸರಿ
ತಪ್ಪು
ಗೊತ್ತಿಲ್ಲ
flipboard facebook twitter whatsapp