ಬಾರಾಮುಲ್ಲಾ ಜಮ್ಮು-ಕಾಶ್ಮೀರದ ಮೊದಲ ಭಯೋತ್ಪಾದನೆ ಮುಕ್ತ ಜಿಲ್ಲೆಯಾಗಿ ಘೋಷಣೆ!

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ವಿರುದ್ಧದ ಹೋರಾಟ ಮಹತ್ವದ ಮೈಲಿಗಲ್ಲು ಸಾಧಿಸಿದ್ದು, ಮೂವರು ಉಗ್ರರನ್ನು ಹೊಡೆದುರುಳಿಸುವ ಮೂಲಕ ಬಾರಾಮುಲ್ಲಾ ಜಿಲ್ಲೆಯನ್ನು ರಾಜ್ಯದ ಮೊದಲ ಭಯೋತ್ಪಾದನೆ ಮುಕ್ತ

Published: 24th January 2019 12:00 PM  |   Last Updated: 24th January 2019 08:01 AM   |  A+A-


J&K: Baramulla declared first militant free district in Kashmir after 3 terrorists killed in encounter

ಬಾರಾಮುಲ್ಲಾ ಜಮ್ಮು-ಕಾಶ್ಮೀರದ ಮೊದಲ ಭಯೋತ್ಪಾದನೆ ಮುಕ್ತ ಜಿಲ್ಲೆಯಾಗಿ ಘೋಷಣೆ!

Posted By : SBV SBV
Source : Online Desk
ಬಾರಾಮುಲ್ಲಾ: ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ವಿರುದ್ಧದ ಹೋರಾಟ ಮಹತ್ವದ ಮೈಲಿಗಲ್ಲು ಸಾಧಿಸಿದ್ದು, ಮೂವರು ಉಗ್ರರನ್ನು ಹೊಡೆದುರುಳಿಸುವ ಮೂಲಕ ಬಾರಾಮುಲ್ಲಾ ಜಿಲ್ಲೆಯನ್ನು ರಾಜ್ಯದ ಮೊದಲ ಭಯೋತ್ಪಾದನೆ ಮುಕ್ತ ಜಿಲ್ಲೆಯಾಗಿದೆ.

ಜಿಲ್ಲೆಯನ್ನು ಭಯೋತ್ಪಾದನೆ ಮುಕ್ತ ಮಾಡುವುದಕ್ಕೆ ಸಹಕರಿಸಿದ ಸ್ಥಳೀಯರಿಗೆ ಜಮ್ಮು-ಕಾಶ್ಮೀರ ಪೊಲೀಸರು ಧನ್ಯವಾದ ತಿಳಿಸಿದ್ದಾರೆ.  ಪೊಲೀಸ್ ಸಿಬ್ಬಂದಿಗಳ ಶ್ರಮಕ್ಕೆ ಡಿಜಿಪಿ ಬಿಲ್ಬಾಗ್ ಸಿಂಗ್ ಅಭಿನಂದನೆ ಸಲ್ಲಿಸಿದ್ದು, ಪೊಲೀಸರು ಹಾಗೂ ಸಾರ್ವಜನಿಕರ ನಡುವಿನ ಪರಸ್ಪರ ಸಹಕಾರದಿಂದಾಗಿ ಮತ್ತಷ್ಟು ಶಾಂತಿಯುತ ವಾತಾವರಣ ನಿರ್ಮಿಸಲು ಸಾಧ್ಯವಿದೆ ಎಂಮ್ದು ಹೇಳಿದ್ದಾರೆ. 
Stay up to date on all the latest ರಾಷ್ಟ್ರೀಯ news with The Kannadaprabha App. Download now
Poll
Priyanka gandhi

ಪ್ರಿಯಾಂಕಾ ಗಾಂಧಿಯನ್ನು ಉತ್ತರ ಪ್ರದೇಶದಲ್ಲಿ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಘೋಷಿಸಬೇಕೇ?


Result
ಹೌದು
ಬೇಡ
ಗೊತ್ತಿಲ್ಲ
facebook twitter whatsapp