ಹೈದರಾಬಾದ್ ನ ಲೋಟಸ್ ಪಾಂಡ್ ನಲ್ಲಿ ಈ ಭೇಟಿ ನಡೆದಿದ್ದು, ವೆಂಕಟೇಶ್ವರ ರಾವ್ ವೈಎಸ್ ಆರ್ ಕಾಂಗ್ರೆಸ್ ಸೇರ್ಪಡೆಗೊಳ್ಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಬಿಜೆಪಿಯಲ್ಲಿರುವ ಎನ್ ಟಿ ಆರ್ ಪುತ್ರಿ ಡಿ ಪುರಂದರೇಶ್ವರಿ ಅವರ ಪತಿ ವೆಂಕಟೇಶ್ವರ್ ರಾವ್ ತಮ್ಮ ಪುತ್ರ ಹಿತೇಶ್ ಚೆಂಚುರಾಮ್ ಅವರೊಂದಿಗೆ ತೆರಳಿ ವೈಎಸ್ ಆರ್ ಕಾಂಗ್ರೆಸ್ ಸೇರ್ಪಡೆಗೊಳ್ಳುವುದಕ್ಕೆ ತಯಾರಿ ನಡೆಸಿದ್ದಾರೆ.