ನಿವೃತ್ತ ಸೇನಾನಿಗಳೊಂದಿಗೆ ಉರಿ ಸಿನಿಮಾ ವೀಕ್ಷಿಸಿದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್

ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಜ.27 ರಂದು ಬೆಂಗಳೂರಿಗೆ ಭೇಟಿ ನೀಡಿದ್ದು, ನಿವೃತ್ತ ಸೇನಾನಿಗಳೊಂದಿಗೆ ಉರಿ ಸಿನಿಮಾ ವೀಕ್ಷಿಸಿದ್ದಾರೆ.
ನಿವೃತ್ತ ಸೇನಾನಿಗಳೊಂದಿಗೆ ಉರಿ ಸಿನಿಮಾ ವೀಕ್ಷಿಸಿದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್
ನಿವೃತ್ತ ಸೇನಾನಿಗಳೊಂದಿಗೆ ಉರಿ ಸಿನಿಮಾ ವೀಕ್ಷಿಸಿದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್
ಬೆಂಗಳೂರು: ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಜ.27 ರಂದು ಬೆಂಗಳೂರಿಗೆ ಭೇಟಿ ನೀಡಿದ್ದು, ನಿವೃತ್ತ ಸೇನಾನಿಗಳೊಂದಿಗೆ ಉರಿ ಸಿನಿಮಾ ವೀಕ್ಷಿಸಿದ್ದಾರೆ.
ಬೆಳ್ಳಂದೂರಿನ ಬೆಳ್ಳಂದೂರು ಪಿವಿಆರ್ ಸೆಂಟ್ರಲ್ ಮಾಲ್‌ನಲ್ಲಿ ಜನವರಿ 27ರಂದು ಆಯೋಜಿಸಿದ್ದ ವಿಶೇಷ ಪ್ರದರ್ಶನದಲ್ಲಿ ನಿರ್ಮಲಾ ಸೀತಾರಾಮನ್ ಸಿನಿಮಾ ವೀಕ್ಷಿಸಿದ್ದು, ಸಿನಿಮಾ ವೀಕ್ಷಿಸಿದ್ದರ ಬಗ್ಗೆ ಸರಣಿ ಟ್ವೀಟ್ ಗಳನ್ನು ಮಾಡಿದ್ದಾರೆ.  ಮಾಲ್ ಗೆ ತೆರಳುತ್ತಿರುವ ವಿಡಿಯೋ ಹಾಕಿರುವ ನಿರ್ಮಲಾ ಸೀತಾರಾಮನ್, ಅವರು ಹಾಲ್ ಗೆ ಪ್ರವೇಶಿಸುತ್ತಿದ್ದಂತೆಯೇ ನೆರೆದಿದ್ದ ಜನ ವಂದೇ ಮಾತರಂ, ಭಾರತ್ ಮಾತಾ ಕೀ ಜೈ, ಹೌ ಈಸ್ ದಿ ಜೋಷ್ ಎಂಬ ಘೋಷಣೆಗಳನ್ನು ಕೂಗಿರುವ ವಿಡಿಯೋವನ್ನೂ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com