ನಿಲ್ಲದ ಪಾಕ್ ಪುಂಡಾಟ: ರಜೌರಿಯಲ್ಲಿ ಮತ್ತೆ ಕದನ ವಿರಾಮ ಉಲ್ಲಂಘನೆ

ಗಡಿ ಭಾಗದಲ್ಲಿ ಪಾಕ್ ಪುಂಡಾಟ ಮುಂದುವರೆದಿದ್ದು, ಜಮ್ಮು-ಕಾಶ್ಮೀರದ ರಜೌರಿ ಜಿಲ್ಲೆಯ ಎಲ್ ಒಸಿ ಬಳಿ ಕದನ ವಿರಾಮ ಉಲ್ಲಂಘನೆ ಮಾಡಿದೆ.
ನಿಲ್ಲದ ಪಾಕ್ ಪುಂಡಾಟ: ರಜೌರಿಯಲ್ಲಿ ಮತ್ತೆ ಕದನ ವಿರಾಮ ಉಲ್ಲಂಘನೆ
ನಿಲ್ಲದ ಪಾಕ್ ಪುಂಡಾಟ: ರಜೌರಿಯಲ್ಲಿ ಮತ್ತೆ ಕದನ ವಿರಾಮ ಉಲ್ಲಂಘನೆ
ರಜೌರಿ: ಗಡಿ ಭಾಗದಲ್ಲಿ ಪಾಕ್ ಪುಂಡಾಟ ಮುಂದುವರೆದಿದ್ದು, ಜಮ್ಮು-ಕಾಶ್ಮೀರದ ರಜೌರಿ ಜಿಲ್ಲೆಯ ಎಲ್ ಒಸಿ ಬಳಿ ಕದನ ವಿರಾಮ ಉಲ್ಲಂಘನೆ ಮಾಡಿದೆ. 
ಶುಕ್ರವಾರ ಜು.05 ರಂದು ರಾತ್ರಿ ಕದನ ವಿರಾಮ ಉಲ್ಲಂಘನೆ ನಡೆದಿದ್ದು, ನೌಶೇರಾ ಸೆಕ್ಟರ್ ನಾದ್ಯಂತ ಶೆಲ್ ದಾಳಿ ಕೂಡ ನಡೆದಿದೆ ಎಂದು ರಕ್ಷಣಾ ಇಲಾಖೆಯ ಪಿಆರ್ ಒ ಹೇಳಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com