ಕಾರ್ಗಿಲ್ ವಿಜಯ್ ದಿವಸ್ ಹಿನ್ನೆಲೆ ಉರಿ ದಿ ಸರ್ಜಿಕಲ್ ಸ್ಟ್ರೈಕ್ ಚಿತ್ರ ಮರು ಬಿಡುಗಡೆ

2019 ರ ಹೊಸ ವರ್ಷವನ್ನು ಬಾಲಿವುಡ್ ಉರಿ: ದಿ ಸರ್ಜಿಕಲ್ ಸ್ಟ್ರೈಕ್ ಸಿನಿಮಾದ ಮೂಲಕ ಬರಮಾಡಿಕೊಂಡಿತ್ತು. ಈಗ ಜು.26 ರಂದು ಕಾರ್ಗಿಲ್ ವಿಜಯ್ ದಿವಸ್ ಆಚರಣೆ ಹಿನ್ನೆಲೆಯಲ್ಲಿ ಮರು ಬಿಡುಗಡೆಗೆ ಸಜ್ಜಾಗಿದೆ.

Published: 26th July 2019 12:00 PM  |   Last Updated: 26th July 2019 01:07 AM   |  A+A-


Vicky Kaushal's 'Uri: The Surgical Strike' to re-release on Kargil Vijay Diwas—Deets inside

ಕಾರ್ಗಿಲ್ ವಿಜಯ್ ದಿವಸ್ ಹಿನ್ನೆಲೆ ಉರಿ ದಿ ಸರ್ಜಿಕಲ್ ಸ್ಟ್ರೈಕ್ ಚಿತ್ರ ಮರು ಬಿಡುಗಡೆ

Posted By : SBV SBV
Source : PTI
ಮುಂಬೈ: 2019 ರ ಹೊಸ ವರ್ಷವನ್ನು ಬಾಲಿವುಡ್ ಉರಿ: ದಿ ಸರ್ಜಿಕಲ್ ಸ್ಟ್ರೈಕ್ ಸಿನಿಮಾದ ಮೂಲಕ ಬರಮಾಡಿಕೊಂಡಿತ್ತು. ಈಗ ಜು.26 ರಂದು ಕಾರ್ಗಿಲ್ ವಿಜಯ್ ದಿವಸ್ ಆಚರಣೆ ಹಿನ್ನೆಲೆಯಲ್ಲಿ ಮರು ಬಿಡುಗಡೆಗೆ ಸಜ್ಜಾಗಿದೆ. 

ಜನವರಿ 11 ರಂದು ಬಿಡುಗಡೆಯಾಗಿದ್ದ ಚಿತ್ರ ಬಾಕ್ಸ್ ಆಫೀಸ್ ನಲ್ಲಿ 200 ಕೋಟಿ ರೂಪಾಯಿ ಕ್ಲಬ್ ಸೇರಿತ್ತು. ಈಗ ಕಾರ್ಗಿಲ್ ವಿಜಯ್ ದಿವಸ್ ಹಿನ್ನೆಲೆಯಲ್ಲಿ ಚಿತ್ರ ಮತ್ತೆ ಬಿಡುಗಡೆಗೆ ಸಿದ್ಧವಾಗಿದೆ.

ಮುಂಬೈ ಮಿರರ್ ವರದಿಯ ಪ್ರಕಾರ ಜು.26 ರಂದು 500 ಥಿಯೇಟರ್ ಗಳಲ್ಲಿ ಉರಿ ಚಿತ್ರ ಮರು ಬಿಡುಗಡೆಯಾಗಲಿದೆ. 
Stay up to date on all the latest ರಾಷ್ಟ್ರೀಯ news with The Kannadaprabha App. Download now
Poll
Priyanka gandhi

ಪ್ರಿಯಾಂಕಾ ಗಾಂಧಿಯನ್ನು ಉತ್ತರ ಪ್ರದೇಶದಲ್ಲಿ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಘೋಷಿಸಬೇಕೇ?


Result
ಹೌದು
ಬೇಡ
ಗೊತ್ತಿಲ್ಲ
facebook twitter whatsapp