ಜಾರ್ಖಂಡ್ ನಲ್ಲಿ ಎನ್ ಕೌಂಟರ್: 4 ನಕ್ಸಲರ ಹತ್ಯೆ, ಓರ್ವ ಜವಾನ ಹುತಾತ್ಮ, ನಾಲ್ವರಿಗೆ ಗಾಯ

ಜಾರ್ಖಂಡ್ ನ ದಮ್ಕಾ ಪ್ರದೇಶದಲ್ಲಿ ಭಾನುವಾರ ಮುಂಜಾನೆ ನಡೆದ ಎನ್ ಕೌಂಟರ್ ನಲ್ಲಿ ...

Published: 02nd June 2019 12:00 PM  |   Last Updated: 02nd June 2019 01:07 AM   |  A+A-


Injured Naxals

ಗಾಯಗೊಂಡ ಜವಾನರು

Posted By : SUD SUD
Source : ANI
ದಮ್ಕಾ(ಜಾರ್ಖಂಡ್):ಜಾರ್ಖಂಡ್ ನ ದಮ್ಕಾ ಪ್ರದೇಶದಲ್ಲಿ ಭಾನುವಾರ ಮುಂಜಾನೆ ನಡೆದ ಎನ್ ಕೌಂಟರ್ ನಲ್ಲಿ ನಾಲ್ವರು ನಕ್ಸಲರು ಹತ್ಯೆಗೀಡಾಗಿದ್ದು ಮತ್ತು ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ.

ಈ ಬಗ್ಗೆ ಎಎನ್ಐ ಸುದ್ದಿಸಂಸ್ಥೆಗೆ ಮಾಹಿತಿ ನೀಡಿದ ಪೊಲೀಸ್ ವರಿಷ್ಠಾಧಿಕಾರಿ ವೈ ಎಸ್ ರಮೇಶ್, ದಮ್ಕಾ ಜಿಲ್ಲೆಯಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಓರ್ವ ಜವಾನ ಹುತಾತ್ಮರಾಗಿದ್ದು, ಇತರ ನಾಲ್ವರು ಭದ್ರತಾ ಸಿಬ್ಬಂದಿಗೆ ಗಾಯಗಳಾಗಿವೆ, ನಮಗೆ ಸಿಕ್ಕಿರುವ ಮಾಹಿತಿ ಪ್ರಕಾರ 4ರಿಂದ 5 ನಕ್ಸಲೀಯರು ಹತ್ಯೆಗೀಡಾಗಿದ್ದಾರೆ.

ಹೆಚ್ಚಿನ ಮಾಹಿತಿ ಸಿಕ್ಕಿಲ್ಲ.
Stay up to date on all the latest ರಾಷ್ಟ್ರೀಯ news with The Kannadaprabha App. Download now
facebook twitter whatsapp