ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಭಾರೀ ಅಗ್ನಿ ಅವಘಡ; ಬೆಂಕಿ ನಂದಿಸಲು ಹರಸಾಹಸ

ಹೌರಾದ ಕೆಮಿಕಲ್‌ ಫ್ಯಾಕ್ಟರಿಯೊಂದರಲ್ಲಿ ಶನಿವಾರ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಇದುವರೆಗೆ ಸಾವು ನೋವಿನ ಬಗ್ಗೆ ವರದಿಯಾಗಿಲ್ಲ....

Published: 08th June 2019 12:00 PM  |   Last Updated: 08th June 2019 10:23 AM   |  A+A-


Massive fire engulfs godown near Howrah

ಕೆಮಿಕಲ್ ಗೋದಾಮಿನಲ್ಲಿ ಬೆಂಕಿ

Posted By : SD SD
Source : ANI
ಕೊಲ್ಕೋತಾ: ಹೌರಾದ ಕೆಮಿಕಲ್‌ ಫ್ಯಾಕ್ಟರಿಯೊಂದರಲ್ಲಿ ಶನಿವಾರ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಇದುವರೆಗೆ ಸಾವು ನೋವಿನ ಬಗ್ಗೆ ವರದಿಯಾಗಿಲ್ಲ.

ಹೌರಾದ ಜಗನ್ನಾಥ ಘಾಟ್‌ನಲ್ಲಿರುವ ಕೆಮಿಕಲ್‌ ಫ್ಯಾಕ್ಟರಿ ಗೋದಾಮಿನಲ್ಲಿ ಶನಿವಾರ ನಸುಕಿನ 2 ಗಂಟೆಯ ವೇಳೆಗೆ ಬೆಂಕಿ ಕಾಣಸಿಕೊಂಡಿದ್ದು ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿಕೊಂಡಿದೆ.

ಸ್ಥಳಕ್ಕೆ 20 ಕ್ಕೂ ಹೆಚ್ಚು ವಾಹನಗಳೊಂದಿಗೆ ಆಗಮಿಸಿರುವ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಇನ್ನೂ  ರಸ್ತೆಯಲ್ಲಿ ವಾಹನಗಳ ದಟ್ಟಣೆ ಹೆಚ್ಚಾದ ಕಾರಣ ವಾಹನಗಳ ಮಾರ್ಗ ಬದಲಾಯಿಸಲಾಗಿದೆ. ಅಗತ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
Stay up to date on all the latest ರಾಷ್ಟ್ರೀಯ news with The Kannadaprabha App. Download now
Poll
Priyanka gandhi

ಪ್ರಿಯಾಂಕಾ ಗಾಂಧಿಯನ್ನು ಉತ್ತರ ಪ್ರದೇಶದಲ್ಲಿ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಘೋಷಿಸಬೇಕೇ?


Result
ಹೌದು
ಬೇಡ
ಗೊತ್ತಿಲ್ಲ
facebook twitter whatsapp