ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಆಕ್ಷೇಪಾರ್ಹ ಪೋಸ್ಟ್: ಪತ್ರಕರ್ತನ ವಿರುದ್ಧ ಕೇಸ್

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದ ಪತ್ರಕರ್ತನ ವಿರುದ್ಧ ಕೇಸ್ ದಾಖಲಿಸಲಾಗಿದೆ.

Published: 08th June 2019 12:00 PM  |   Last Updated: 08th June 2019 08:07 AM   |  A+A-


Scribe booked for 'objectionable' post against UP CM

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಆಕ್ಷೇಪಾರ್ಹ ಪೋಸ್ಟ್: ಪತ್ರಕರ್ತನ ವಿರುದ್ಧ ಕೇಸ್

Posted By : SBV SBV
Source : Online Desk
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದ ಪತ್ರಕರ್ತನ ವಿರುದ್ಧ ಕೇಸ್ ದಾಖಲಿಸಲಾಗಿದೆ.
 
ಸಾಮಾಜಿಕ ಜಾಲತಾಣದಲ್ಲಿ ಯೋಗಿ ಆದಿತ್ಯನಾಥ್ ವಿರುದ್ಧದ ಪೋಸ್ಟ್ ನ್ನು ಹಂಚಿಕೆ ಮಾಡಿದ್ದ ಪ್ರಶಾಂತ್ ಕನೋಜಿಯಾ ವಿರುದ್ಧ ಹಜರತ್ ಗಂಜ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಪ್ರಕರಣ ದಾಖಲಿಸಿದ್ದಾರೆ. 
ಪಿಟಿಐ ಸಂಪರ್ಕಿಸಿದಾಗ ಹಿರಿಯ ಪೊಲೀಸ್ ಅಧಿಕಾರಿಗಳು ಪತ್ರಕರ್ತನನ್ನು ಬಂಧಿಸಿರುವುದಾಗಿ ಹೇಳಿದ್ದರು. ಆದರೆ ನಂತರ ಬಂಧನವಾಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಇತ್ತೀಚಿನ ವರದಿಯ ಪ್ರಕಾರ ಪತ್ರಕರ್ತನ ವಿಚಾರಣೆ ನಡೆಯುತ್ತಿ

ಮುಖ್ಯಮಂತ್ರಿಗಳ ಕಚೇರಿ ಎದುರು ನಿಂತು ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದ ಮಹಿಳೆಯೊಬ್ಬರು ಮುಖ್ಯಮಂತ್ರಿಗಳಿಗೆ ಮದುವೆ ಪ್ರಸ್ತಾವನೆ ಕಳಿಸಿದ್ದ ವಿಡಿಯೋ ವೈರಲ್ ಆಗಿತ್ತು. ಈ ವಿಡಿಯೋವನ್ನು ಕನೋಜಿಯಾ ಟ್ವಿಟರ್ ಹಾಗೂ ಫೇಸ್ ಬುಕ್ ನಲ್ಲಿ ಹಂಚಿಕೊಂಡು ಸಿಎಂ ಘನತೆಗೆ ಧಕ್ಕೆ ತರುವ ರೀತಿಯಲ್ಲಿ ಕಾಮೆಂಟ್ ಮಾಡಿದ್ದರು ಎಂಬ ಆರೋಪ ಕೇಳಿಬಂದಿದೆ.
Stay up to date on all the latest ರಾಷ್ಟ್ರೀಯ news with The Kannadaprabha App. Download now
facebook twitter whatsapp