ಮರಗಳು ಕಾರ್ಬನ್ ಡೈಆಕ್ಸೈಡ್ ಹೊರಸೂಸುತ್ತವೆ: ಭಾಷಣದಲ್ಲಿ ಪ್ರಜ್ವಲ್ ರೇವಣ್ಣ ಎಡವಟ್ಟು

ಮರಗಳು ಕಾರ್ಬನ್ ಮಾನಾಕ್ಸೈಡ್ ನ್ನು ಕಾರ್ಬನ್ ಡೈ ಆಕ್ಸೈಡ್ ನ್ನಾಗಿ ಪರಿವರ್ತನೆ ಮಾಡಿ ಪರಿಸರಕ್ಕೆ ನೀಡುತ್ತವೆ ಎಂದು ಹಾಸನ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.
ಮರಗಳು ಕಾರ್ಬನ್ ಡೈಆಕ್ಸೈಡ್ ಹೊರಸೂಸುತ್ತವೆ: ಭಾಷಣದಲ್ಲಿ ಪ್ರಜ್ವಲ್ ರೇವಣ್ಣ ಎಡವಟ್ಟು
ಮರಗಳು ಕಾರ್ಬನ್ ಡೈಆಕ್ಸೈಡ್ ಹೊರಸೂಸುತ್ತವೆ: ಭಾಷಣದಲ್ಲಿ ಪ್ರಜ್ವಲ್ ರೇವಣ್ಣ ಎಡವಟ್ಟು
ಹಾಸನ: ಮರಗಳು ಕಾರ್ಬನ್ ಮಾನಾಕ್ಸೈಡ್ ನ್ನು ಕಾರ್ಬನ್ ಡೈ ಆಕ್ಸೈಡ್ ನ್ನಾಗಿ ಪರಿವರ್ತನೆ ಮಾಡಿ ಪರಿಸರಕ್ಕೆ ನೀಡುತ್ತವೆ ಎಂದು ಹಾಸನ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ. 
ಪರಿಸರ ದಿನಾಚರಣೆ ಅಂಗವಾಗಿ ಶಾಲೆಯಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿರುವ ಪ್ರಜ್ವಲ್ ರೇವಣ್ಣ, ಮರಗಳು ಹೆಚ್ಚಿನ ಪ್ರಮಾಣದಲ್ಲಿ ಕಾರ್ಬನ್ ಮಾನಾಕ್ಸೈಡ್ ನ್ನು ಕಾರ್ಬನ್ ಡೈ ಆಕ್ಸೈಡ್ ನ್ನಾಗಿ ಪರಿವರ್ತನೆ ಮಾಡಿ ಪರಿಸರಕ್ಕೆ ನೀಡುತ್ತವೆ ಎಂದು ಹೇಳಿ ಎಡವಟ್ಟು ಮಾಡಿಕೊಂಡಿದ್ದಾರೆ. 
ಪ್ರಜ್ವಲ್ ರೇವಣ್ಣ ಮಾತನಾಡಿರುವ ವಿಡಿಯೋ ಕ್ಲಿಪ್ಪಿಂಗ್ 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com