17ನೇ ಲೋಕಸಭೆ ನೂತನ ಸ್ಪೀಕರ್ ಆಗಿ ಓಂ ಬಿರ್ಲಾ ಆಯ್ಕೆ ಸಾಧ್ಯತೆ!

ಬಿಜೆಪಿ ಸಂಸದ ಓಂ ಬಿರ್ಲಾ ಅವರು 17ನೇ ಲೋಕಸಭೆಗೆ ನೂತನ ಸ್ಪೀಕರ್ ಆಗಿ ಆಯ್ಕೆ ಯಾಗುವ ಸಾಧ್ಯತೆಯಿದೆ

Published: 18th June 2019 12:00 PM  |   Last Updated: 18th June 2019 01:05 AM   |  A+A-


Om Birla

ಓಂ ಬಿರ್ಲಾ

Posted By : SD SD
Source : ANI
ನವದೆಹಲಿ: ಬಿಜೆಪಿ ಸಂಸದ ಓಂ ಬಿರ್ಲಾ ಅವರು 17ನೇ ಲೋಕಸಭೆಗೆ ನೂತನ ಸ್ಪೀಕರ್ ಆಗಿ ಆಯ್ಕೆ ಯಾಗುವ ಸಾಧ್ಯತೆಯಿದೆ.

ಜೂನ್ 17 ರಿಂದ ಲೋಕಸಭಾ ಅಧಿವೇಶನ ಆರಂಭವಾಗಿದ್ದು, ಇಂದು ಎರಡನೇ ದಿನಕ್ಕೆ ಕಾಲಿಟ್ಟಿದೆ. 56 ವರ್ಷದ ಬಿರ್ಲಾ, ಅವರು ಎರಡನೇ ಬಾರಿ ರಾಜಸ್ಥಾನದ ಸಂಸದರಾಗಿ ಆಯ್ಕೆಯಾಗಿದ್ದು, 17ನೇ ಲೋಕಸಭೆಗೆ ಸ್ಪೀಕರ್ ಆಗಿ ನಾಮಿನೇಟ್ ಮಾಡಲಾಗಿದೆ.

ಈ ಹಿಂದೆ ಸುಮಿತ್ರಾ ಮಹಾಜನ್ ಲೋಕಸಭೆಯ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದರು. ಮಾಧ್ಯಮಗಳೊಂದಿಗೆ ಮಾತನಾಡಿದ ಬಿರ್ಲಾ ಪತ್ನಿ ಅಮಿತ್ ಬಿರ್ಲಾ, ನಮ್ಮ ಕುಟಂಬಕ್ಕೆ ಹೆಮ್ಮೆ ತರುವಂತಹ ವಿಚಾರವಿದು. ಬಹಳ ಸಂತೋಷವಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ,
Stay up to date on all the latest ರಾಷ್ಟ್ರೀಯ news
Poll
Covid-19_vaccine1

ಕೋವಿಡ್-19 ಲಸಿಕೆ ಅಂತಿಮವಾಗಿ ನಮಗೆ ಸಹಜ ಸ್ಥಿತಿಗೆ ಬರಲು ಸಹಾಯ ಮಾಡುತ್ತದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp