ಬಾರಾಮುಲ್ಲಾ ಎನ್ ಕೌಂಟರ್: ಭದ್ರತಾ ಪಡೆ ಗುಂಡೇಟಿಗೆ ಇಬ್ಬರು ಭಯೋತ್ಪಾದಕರು ಬಲಿ

ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ ಎನ್ ಕೌಂಟರ್ ನಡೆದಿದ್ದು, ಭದ್ರತಾ ಪಡೆ 2 ಉಗ್ರರನ್ನು ಹೊಡೆದುರುಳಿಸಿದೆ.
ಬಾರಾಮುಲ್ಲಾದಲ್ಲಿ ಎನ್ ಕೌಂಟರ್: ಭಯೋತ್ಪಾದಕರನ್ನು ಹೊಡೆದುರುಳಿಸಿದ ಭದ್ರತಾ ಪಡೆ
ಬಾರಾಮುಲ್ಲಾದಲ್ಲಿ ಎನ್ ಕೌಂಟರ್: ಭಯೋತ್ಪಾದಕರನ್ನು ಹೊಡೆದುರುಳಿಸಿದ ಭದ್ರತಾ ಪಡೆ
ಬಾರಾಮುಲ್ಲಾ: ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ ಎನ್ ಕೌಂಟರ್ ನಡೆದಿದ್ದು, ಭದ್ರತಾ ಪಡೆ 2 ಉಗ್ರರನ್ನು ಹೊಡೆದುರುಳಿಸಿದೆ. 
ಬಾರಾಮುಲ್ಲಾ ಜಿಲ್ಲೆಯ ಬೊನಿಯಾರ್ ಪ್ರದೇಶದಲ್ಲಿ ಶೋಧಕಾರ್ಯಾಚರಣೆ ವೇಳೆ ಉಗ್ರರನ್ನು ಹೊಡೆದುರುಳಿಸಲಾಗಿದೆ. 
ಎನ್ ಕೌಂಟರ್ ಗೆ ಗುರಿಯಾದ ಉಗ್ರರ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X

Advertisement

X
Kannada Prabha
www.kannadaprabha.com