ಲೋಕಸಭೆ: ಜಮ್ಮು-ಕಾಶ್ಮೀರದಲ್ಲಿ ಮೀಸಲಾತಿ ನೀಡುವ ಅಮಿತ್ ಶಾ ಮೊದಲ ಮಸೂದೆ ಮಂಡನೆ!

ಅಂತಾರಾಷ್ಟ್ರೀಯ ಗಡಿಯಿಂದ 10 ಕಿ.ಮೀ ವ್ಯಾಪ್ತಿಯಲ್ಲಿ ಜೀವಿಸುವ ಜನರಿಗೆ ಜಮ್ಮು-ಕಾಶ್ಮೀರದ ಶೈಕ್ಷಣಿಕ ಸಂಸ್ಥೆಗಳು, ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ನೀಡುವ ಮಸೂದೆ ಜೂ.24 ರಂದು ಲೋಕಸಭೆಯಲ್ಲಿ
ಲೋಕಸಭೆ: ಜಮ್ಮು-ಕಾಶ್ಮೀರದಲ್ಲಿ ಮೀಸಲಾತಿ ನೀಡುವ ಅಮಿತ್ ಶಾ ಮೊದಲ ಮಸೂದೆ ಮಂಡನೆ!
ಲೋಕಸಭೆ: ಜಮ್ಮು-ಕಾಶ್ಮೀರದಲ್ಲಿ ಮೀಸಲಾತಿ ನೀಡುವ ಅಮಿತ್ ಶಾ ಮೊದಲ ಮಸೂದೆ ಮಂಡನೆ!
ನವದೆಹಲಿ: ಅಂತಾರಾಷ್ಟ್ರೀಯ ಗಡಿಯಿಂದ 10 ಕಿ.ಮೀ ವ್ಯಾಪ್ತಿಯಲ್ಲಿ ಜೀವಿಸುವ ಜನರಿಗೆ ಜಮ್ಮು-ಕಾಶ್ಮೀರದ ಶೈಕ್ಷಣಿಕ ಸಂಸ್ಥೆಗಳು, ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ನೀಡುವ ಮಸೂದೆ ಜೂ.24 ರಂದು ಲೋಕಸಭೆಯಲ್ಲಿ ಮಂಡನೆಯಾಗಲಿದೆ. 
ಅಮಿತ್ ಶಾ ಗೃಹ ಸಚಿವರಾಗಿ ಲೋಕಸಭೆಯಲ್ಲಿ ಮಂಡಿಸುತ್ತಿರುವ ಮೊದಲ ಮಸೂದೆ ಇದಾಗಿದ್ದು, ಜಮ್ಮು-ಕಾಶ್ಮೀರ ಮೀಸಲಾತಿ (ತಿದ್ದುಪಡಿ)  ಮಸೂದೆಗೆ ತಕ್ಷಣವೇ ಜಾರಿಗೆ ಬರುವಂತೆ ಸುಗ್ರೀವಾಜ್ಞೆ ಹೊರಡಿಸಿರುವ ಕಾರಣಗಳನ್ನು ಸದನಕ್ಕೆ ತಿಳಿಸಲಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com