ಸರ್ಕಾರದ ಹೊಸ ನೀತಿಯ ಪ್ರಕಾರ, ಶೇಕಡಾ 10 ರಷ್ಟು ಆರ್ಥಿಕವಾಗಿ ದುರ್ಬಲ ವರ್ಗದವರಿಗೆ (ಇಡಬ್ಲ್ಯೂಎಸ್) ವಕಾಶ ಕಲ್ಪಿಸಲು 17 ರಾಜ್ಯಗಳ ಸುಮಾರು 120 ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಎಂಬಿಬಿಎಸ್ ಸೀಟುಗಳಲ್ಲಿ ಶೇಕಡಾ 25 ರಷ್ಟು ಹೆಚ್ಚಳವಾಗಿದೆ. 2018 ಕ್ಕೆ ಹೋಲಿಸಿದರೆ, ಈ ವರ್ಷ ಮೇ ಅಂತ್ಯದ ವೇಳೆಗೆ 4,503 ಕ್ಕೂ ಹೆಚ್ಚು ವೈದ್ಯಕೀಯ ಸೀಟುಗಳ ಹೆಚ್ಚಳವಾಗಿದೆ.ಎಂದು ಪತ್ರಿಕೆಯು ಹಿಂದೊಮ್ಮೆ ವರದಿ ಮಾಇತ್ತು.ಇದೇ ಮೊದಲ ಬಾರಿಗೆ ವರ್ಷವೊಂದರಲ್ಲೇ ಎಂಬಿಬಿಎಸ್ ಸೀಟುಗಳಲ್ಲಿ ಅತಿ ದೊಡ್ಡ ಪ್ರಮಾಣದ ಹೆಚ್ಚಳ ದಾಖಲಾಗಿದೆ.