ಕಾಶ್ಮೀರದಲ್ಲಿ ಮುಂದುವರಿದ ಸೇನಾ ಕಾರ್ಯಾಚರಣೆ: ಓರ್ವ ಉಗ್ರನ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಹಂದ್ವಾರಾದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಕಾಳಗ ಮುಂದುವರಿದಿದೆ.ಈ ವೇಳೆ ಓರ್ವ ಉಗ್ರನ ಹತ್ಯೆಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಕಾಶ್ಮೀರದಲ್ಲಿ ಮುಂದುವರಿದ ಸೇನಾ ಕಾರ್ಯಾಚರಣೆ: ಓರ್ವ ಉಗ್ರನ ಹತ್ಯೆ
ಕಾಶ್ಮೀರದಲ್ಲಿ ಮುಂದುವರಿದ ಸೇನಾ ಕಾರ್ಯಾಚರಣೆ: ಓರ್ವ ಉಗ್ರನ ಹತ್ಯೆ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಹಂದ್ವಾರಾದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಕಾಳಗ ಮುಂದುವರಿದಿದೆ.ಈ ವೇಳೆ ಓರ್ವ ಉಗ್ರನ ಹತ್ಯೆಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 
ಇನ್ನೋರ್ವ ಭಯೋತ್ಪಾದಕ ಸೇನಾಪಡೆಯ ಜಂಟಿ ಕಾರ್ಯಾಚರಣೆಯಲ್ಲಿ ಸಿಲುಕಿದ್ದಾನೆಂದು ಹೇಳಲಾಗಿದೆ.
ಗಡಿಯಲ್ಲಿ ಇನ್ನೂ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಏತನ್ಮಧ್ಯೆ, ಕಣಿವೆಯಲ್ಲಿ ಅಂತರ್ಜಾಲ ಸೇವೆಗಳು ನಿರ್ಬಂಧವಾಗಿದೆ.
ಹೆಚ್ಚುವರಿ ಮಾಹಿತಿ ನಿರೀಕ್ಷೆಯಲ್ಲಿದೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com