ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷೆಯಾಗಿ ಉಮಾ ಭಾರತಿ ನೇಮಕ

ಕೇಂದ್ರ ಸಚಿವೆ ಉಮಾ ಭಾರತಿ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಉಪಾಧ್ಯಕ್ಷೆಯಾಗಿ ...
ಕೇಂದ್ರ ಸಚಿವೆ ಉಮಾ ಭಾರತಿ
ಕೇಂದ್ರ ಸಚಿವೆ ಉಮಾ ಭಾರತಿ
ನವದೆಹಲಿ: ಕೇಂದ್ರ ಸಚಿವೆ ಉಮಾ ಭಾರತಿ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಉಪಾಧ್ಯಕ್ಷೆಯಾಗಿ ನೇಮಕಗೊಂಡಿದ್ದಾರೆ ಎಂದು ಕೇಂದ್ರ ಸಚಿವ ಜಗತ್ ಪ್ರಕಾಶ್ ನಡ್ಡಾ ತಿಳಿಸಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಈ ಬಾರಿ ಸ್ಪರ್ಧಿಸುವುದಿಲ್ಲ ಎಂದು ಉಮಾ ಭಾರತಿಯವರು ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ತಮ್ಮ ನಿರ್ಧಾರವನ್ನು ತಿಳಿಸಿದ್ದರಿಂದ ಪಕ್ಷ ಅವರನ್ನು ರಾಷ್ಟ್ರೀಯ ಉಪಾಧ್ಯಕ್ಷೆಯಾಗಿ ನೇಮಿಸಿದೆ ಎಂದು ಸುದ್ದಿಗೋಷ್ಠಿಯಲ್ಲಿ ನಡ್ಡಾ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com