ಸುಬ್ರಹ್ಮಣಿಯನ್ ಸ್ವಾಮಿ ಸಲಹೆ ಕೇಳಿದ ರಾಮ ಮಂದಿರ ಮಧ್ಯಸ್ಥಿಕೆ ಸಮಿತಿ!

ರಾಮ ಜನ್ಮಭೂಮಿ ವಿಷಯಕ್ಕೆ ಸಂಬಂಧಿಸಿದಂತೆ ತಮ್ಮದೇ ರೀತಿಯಲ್ಲಿ ಸಲಹೆಗಳನ್ನು ನೀಡುವುದರಲ್ಲಿ ಖ್ಯಾತಿ ಪಡೆದಿರುವ ಸುಬ್ರಹ್ಮಣಿಯನ್ ಸ್ವಾಮಿ, ಈಗ ಸುಪ್ರೀಂ ಕೋರ್ಟ್ ನೇಮಕ ಮಾಡಿರುವ ಸಮಿತಿ ತಮ್ಮ ಸಲಹೆ

Published: 30th March 2019 12:00 PM  |   Last Updated: 30th March 2019 12:59 PM   |  A+A-


Ram temple mediation committee seeks suggestion from subramanian swamy

ಸುಬ್ರಹ್ಮಣಿಯನ್ ಸ್ವಾಮಿ ಸಲಹೆ ಕೇಳಿದ ರಾಮ ಮಂದಿರ ಮಧ್ಯಸ್ಥಿಕೆ ಸಮಿತಿ!

Posted By : SBV SBV
Source : Online Desk
ನವದೆಹಲಿ: ರಾಮ ಜನ್ಮಭೂಮಿ ವಿಷಯಕ್ಕೆ ಸಂಬಂಧಿಸಿದಂತೆ ತಮ್ಮದೇ ರೀತಿಯಲ್ಲಿ ಸಲಹೆಗಳನ್ನು ನೀಡುವುದರಲ್ಲಿ ಖ್ಯಾತಿ ಪಡೆದಿರುವ ಸುಬ್ರಹ್ಮಣಿಯನ್ ಸ್ವಾಮಿ, ಈಗ ಸುಪ್ರೀಂ ಕೋರ್ಟ್ ನೇಮಕ ಮಾಡಿರುವ ಸಮಿತಿ ತಮ್ಮ ಸಲಹೆ ಕೇಳಿದೆ ಎಂದು ಹೇಳಿದ್ದಾರೆ. 

ನೆನ್ನೆ ಸುಪ್ರೀಂ ಕೋರ್ಟ್ ನೇಮಕ ಮಾಡಿರುವ ರಾಮ ಮಂದಿರ ಮಧ್ಯಸ್ಥಿಕೆ ಸಮಿತಿ, ರಾಮಜನ್ಮಭೂಮಿ ಸಮಸ್ಯೆ ಬಗೆಹರಿಸುವುದಕ್ಕೆ ಸಲಹೆ ನೀಡಲು ಆಹ್ವಾನಿಸಿದೆ. ಇದಕ್ಕಾಗಿ ದಿನಾಂಕ ನಿಗದಿಯಾಗುತ್ತಿದೆ ಎಂದು ಸ್ವಾಮಿ ಟ್ವೀಟ್ ಮಾಡಿದ್ದಾರೆ. 

ಸುಪ್ರೀಂ ಕೋರ್ಟ್ ರಾಮಜನ್ಮಭೂಮಿ ವಿವಾದವನ್ನು ಮಧ್ಯಸ್ಥಿಕೆ ಮೂಲಕ ಬಗೆಹರಿಸಿಕೊಳ್ಳುವಂತೆ ಸೂಚಿಸಿ ಸಮಿತಿಯನ್ನು ರಚನೆ ಮಾಡಿತ್ತು. ಈ ಮಧ್ಯಸ್ಥಿಕೆ-ಮಾತುಕತೆ ಪ್ರಕ್ರಿಯೆ ಇನ್ನೊಂದು ವಾರದಲ್ಲಿ ಮುಕ್ತಾಯಗೊಳ್ಳಲಿದ್ದು  8 ವಾರಗಳಲ್ಲಿ ಮುಕ್ತಾಯಗೊಳ್ಳಬೇಕಿದೆ. 
Stay up to date on all the latest ರಾಷ್ಟ್ರೀಯ news
Poll
Farmers

ಕೇಂದ್ರ ಸರ್ಕರದ ಕೃಷಿ ಸುಧಾರಣಾ ಮಸೂದೆಗೆ ವಿರೋಧ ವ್ಯಕ್ತಪಡಿಸುತ್ತಿರುವುದು ಸರಿಯೇ?


Result
ಸರಿ
ತಪ್ಪು
ಗೊತ್ತಿಲ್ಲ
flipboard facebook twitter whatsapp