ರಾಜೀವ್ ಗಾಂಧಿ ಕುರಿತ ಮೋದಿ ಮಾತು, ವೀರ ಸಾರ್ವಕರ್ ಬಗ್ಗೆ ರಾಹುಲ್ ಹೇಳಿಕೆಗೆ ಶಿವಸೇನೆ ಕಿಡಿ

ದಿವಂಗತ ಪ್ರಧಾನಮಂತ್ರಿ ರಾಜೀವ್ ಗಾಂಧಿ ಕುರಿತು ಪ್ರಧಾನಿ ನರೇಂದ್ರ ಮೋದಿ ಹಾಗೂ ವೀರ ಸಾರ್ವಕರ್ ಕುರಿತು ರಾಹುಲ್ ಗಾಂಧಿ ನೀಡಿರುವ ಹೇಳಿಕೆಗೆ ಎನ್ ಡಿಎ ಅಂಗಪಕ್ಷ ಶಿವಸೇನೆ ಕಿಡಿಕಾರಿದೆ.
ಪ್ರಧಾನಿ ಮೋದಿ
ಪ್ರಧಾನಿ ಮೋದಿ
ಮುಂಬೈ: ದಿವಂಗತ ಪ್ರಧಾನಮಂತ್ರಿ ರಾಜೀವ್ ಗಾಂಧಿ ಕುರಿತು ಪ್ರಧಾನಿ ನರೇಂದ್ರ ಮೋದಿ ಹಾಗೂ ವೀರ ಸಾರ್ವಕರ್ ಕುರಿತು ರಾಹುಲ್ ಗಾಂಧಿ  ನೀಡಿರುವ ಹೇಳಿಕೆಗೆ ಎನ್ ಡಿಎ ಅಂಗಪಕ್ಷ ಶಿವಸೇನೆ ಕಿಡಿಕಾರಿದೆ.
ರಾಹುಲ್ ಗಾಂಧಿ ಸ್ವಾತಂತ್ರ್ಯ ಹೋರಾಟಗಾರ ವೀರ ಸಾರ್ವಕರ್ ಅಪಮಾನ ಮಾಡಿ ಬೆಲೆ  ತೆತ್ತರೆ ಪ್ರಧಾನಿ ಮೋದಿ ರಾಜೀವ್ ಗಾಂಧಿ ಅವರನ್ನು ಅಪಮಾನ ಮಾಡಿ ಬೆಲೆ ತೆರಬೇಕಾಗಿದೆ ಎಂದು ಅಭಿಪ್ರಾಯಪಟ್ಟಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com