ಸುಪ್ರೀಂ ಕೋರ್ಟ್ ಗೆ ಮತ್ತೆ 4 ನ್ಯಾಯಾಧೀಶರ ನೇಮಕ: ನ್ಯಾಯಮೂರ್ತಿಗಳ ಸಂಖ್ಯೆ 31 ಕ್ಕೆ ಏರಿಕೆ

ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಹುದ್ದೆಗೆ ಕೇಂದ್ರ ಸರ್ಕಾರ 4 ನ್ಯಾಯಮೂರ್ತಿಗಳ ಹೆಸರನ್ನು ಅಂತಿಮಗೊಳಿಸಿದೆ.
ಸುಪ್ರೀಂ ಕೋರ್ಟ್ ಗೆ ಮತ್ತೆ 4 ನ್ಯಾಯಾಧೀಶರ ನೇಮಕ: ನ್ಯಾಯಮೂರ್ತಿಗಳ ಸಂಖ್ಯೆ 31 ಕ್ಕೆ ಏರಿಕೆ
ಸುಪ್ರೀಂ ಕೋರ್ಟ್ ಗೆ ಮತ್ತೆ 4 ನ್ಯಾಯಾಧೀಶರ ನೇಮಕ: ನ್ಯಾಯಮೂರ್ತಿಗಳ ಸಂಖ್ಯೆ 31 ಕ್ಕೆ ಏರಿಕೆ
ನವದೆಹಲಿ: ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಹುದ್ದೆಗೆ ಕೇಂದ್ರ ಸರ್ಕಾರ 4 ನ್ಯಾಯಮೂರ್ತಿಗಳ ಹೆಸರನ್ನು ಅಂತಿಮಗೊಳಿಸಿದೆ. 
ಬಡ್ತಿ ಆದೇಶ ಅಧಿಕೃತವಾಗಿ ಪ್ರಕಟವಾದ ನಂತರ ಸುಪ್ರೀಂ ಕೋರ್ಟ್ ನ ನ್ಯಾಯಾಧೀಶರ ಸಂಖ್ಯೆ 31 ಕ್ಕೆ ಏರಿಕೆಯಾಗಲಿದೆ. ಈಗ ಒಟ್ಟಾರೆ  27 ಜನ ಸುಪ್ರೀಂ ಕೋರ್ಟ್ ನ್ಯಾಯಾಧೀಶರಿದ್ದಾರೆ. 
ನ್ಯಾ.ಅನಿರುದ್ಧ ಬೋಸ್, ನ್ಯಾ. ಎಎಸ್ ಬೋಪಣ್ಣ, ನ್ಯಾ.ಬಿಆರ್ ಗವಾಯಿ, ನ್ಯಾ.ಸೂರ್ಯಕಾಂತ್ ಅವರು ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ಬಡ್ತಿ ಪಡೆಯಲಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com