ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ರಾಜೀನಾಮೆ ಕೊಟ್ಟರೆ ಸಚಿನ್ ಪೈಲಟ್ ಕೂಡಾ ರಾಜೀನಾಮೆ ಸಾಧ್ಯತೆ

ಒಂದು ವೇಳೆ ರಾಹುಲ್ ರಾಜೀನಾಮೆ ನೀಡಿದ್ದರೆ ರಾಜಸ್ತಾನ ಕಾಂಗ್ರೆಸ್ ಮುಖ್ಯಸ್ಥ ಹಾಗೂ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಕೂಡಾ ತಮ್ಮ ತಂಡದೊಂದಿಗೆ ರಾಜೀನಾಮೆ ನೀಡುವ ಸಾಧ್ಯತೆ ಇದೆ.
ಸಚಿನ್ ಪೈಲಟ್
ಸಚಿನ್ ಪೈಲಟ್
ಜೈಪುರ:  ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ತಮ್ಮ ಸ್ಥಾನಕ್ಕೆ ರಾಜೀನಾಮೆಗೆ ಪಟ್ಟು ಹಿಡಿದಿದ್ದಾರೆ.ಒಂದು ವೇಳೆ ರಾಹುಲ್  ರಾಜೀನಾಮೆ ನೀಡಿದ್ದರೆ ರಾಜಸ್ತಾನ ಕಾಂಗ್ರೆಸ್ ಮುಖ್ಯಸ್ಥ ಹಾಗೂ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಕೂಡಾ ತಮ್ಮ ತಂಡದೊಂದಿಗೆ ರಾಜೀನಾಮೆ ನೀಡುವ ಸಾಧ್ಯತೆ ಇದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com