ಸರ್ಕಾರ ರಚನೆ ರೇಸ್ ನಿಂದೆ ಹಿಂದೆ ಸರಿದ ಬಿಜೆಪಿ: ಶಿವಸೇನೆಗೆ ರಾಜ್ಯಪಾಲರ ಆಹ್ವಾನ! 

ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚನೆಯ ಪ್ರಕ್ರಿಯೆಯಿಂದ ದೂರ ಉಳಿಯುವುದಾಗಿ ಹೇಳಿದ್ದು, ಶಿವಸೇನೆಗೆ ರಾಜ್ಯಪಾಲರು ಸರ್ಕಾರ ರಚನೆಗೆ ಆಹ್ವಾನ ನೀಡಿದ್ದಾರೆ. 

Published: 10th November 2019 09:36 PM  |   Last Updated: 10th November 2019 09:36 PM   |  A+A-


Governor invites Shiv Sena to form government in Maharashtra as BJP opts out of race

ಸರ್ಕಾರ ರಚನೆ ರೇಸ್ ನಿಂದೆ ಹಿಂದೆ ಸರಿದ ಬಿಜೆಪಿ: ಶಿವಸೇನೆಗೆ ರಾಜ್ಯಪಾಲರ ಆಹ್ವಾನ!

Posted By : Srinivas Rao BV
Source : The New Indian Express

ಮುಂಬೈ: ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚನೆಯ ಪ್ರಕ್ರಿಯೆಯಿಂದ ದೂರ ಉಳಿಯುವುದಾಗಿ ಹೇಳಿದ್ದು, ಶಿವಸೇನೆಗೆ ರಾಜ್ಯಪಾಲರು ಸರ್ಕಾರ ರಚನೆಗೆ ಆಹ್ವಾನ ನೀಡಿದ್ದಾರೆ. 

ಮಹಾರಾಷ್ಟ್ರದಲ್ಲಿ ಬಿಜೆಪಿಯ ನಂತರ ಅತಿ ಹೆಚ್ಚು ಸ್ಥಾನಗಳನ್ನು ಗಳಿಸಿರುವ ಎರಡನೇ ಅತಿ ದೊಡ್ಡ ಪಕ್ಷವಾಗಿರುವ ಹಿನ್ನೆಲೆಯಲ್ಲಿ ಶಿವಸೇನೆಗೆ ಆಹ್ವಾನ ದೊರೆತಿದೆ. ಶಿವಸೇನೆ ಸಹ ಸರ್ಕಾರ ರಚನೆಗೆ ಉತ್ಸುಕವಾಗಿದ್ದು ಬೆಂಬಲಕ್ಕಾಗಿ ಎನ್ ಸಿಪಿ-ಕಾಂಗ್ರೆಸ್ ಜೊತೆ ಮಾತುಕತೆಯಲ್ಲಿ ತೊಡಗಿದೆ. 

ನ.11 ರಂದು ಶಿವಸೇನೆಯ ನಾಯಕ ಉದ್ಧವ್ ಠಾಕ್ರೆ ರಾಜ್ಯಪಾಲರನ್ನು ಭೇಟಿ ಮಾಡಲಿದ್ದಾರೆ.
 

Stay up to date on all the latest ರಾಷ್ಟ್ರೀಯ news with The Kannadaprabha App. Download now
Poll
'Nationalism', 'citizenship', 'demonetisation' among chapters dropped from CBSE syllabus

ಹಿರಿಯ ತರಗತಿಗಳ ಪಠ್ಯಕ್ರಮವನ್ನು 30% ರಷ್ಟು ಕಡಿಮೆ ಮಾಡುವ ಸಿಬಿಎಸ್‌ಇ ನಡೆ ಸರಿಯೇ?


Result
ಸರಿ
ತಪ್ಪು
ಗೊತ್ತಿಲ್ಲ
flipboard facebook twitter whatsapp