ಉದ್ಧವ್ ಠಾಕ್ರೆ ’ಮಹಾ’ಪದಗ್ರಹಣ: ಪ್ರಧಾನಿ ನರೇಂದ್ರ ಮೋದಿಗೆ ಆಹ್ವಾನ! 

ಉದ್ಧವ್ ಠಾಕ್ರೆ ಪದಗ್ರಹಣಕ್ಕೆ ಸಿದ್ಧತೆಗಳು ನಡೆಯುತ್ತಿದ್ದು, ಪದಗ್ರಹಣ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿಗೆ ಆಹ್ವಾನ ನೀಡುತ್ತೀರಾ?ಎಂಬ ಪ್ರಶ್ನೆಗೆ ಶಿವಸೇನೆ ನಾಯಕ ಸಂಜಯ್ ರಾವತ್ ಪ್ರತಿಕ್ರಿಯೆ ನೀಡಿದ್ದಾರೆ.

Published: 26th November 2019 10:15 PM  |   Last Updated: 26th November 2019 10:15 PM   |  A+A-


PM Modi to be invited for Uddhav Thackeray's swearing-in, says Sena

ಉದ್ಧವ್ ಠಾಕ್ರೆ ’ಮಹಾ’ಪದಗ್ರಹಣ: ಪ್ರಧಾನಿ ನರೇಂದ್ರ ಮೋದಿಗೆ ಆಹ್ವಾನ!

Posted By : Srinivas Rao BV
Source : PTI

ಮುಂಬೈ: ಮಹಾರಾಷ್ಟ್ರದಲ್ಲಿ 3 ದಿನಗಳ ಬಿಜೆಪಿ ಸರ್ಕಾರ ಬಹುಮತವಿಲ್ಲದೇ ಪತನಗೊಂಡಿದ್ದು,  ದೇವೇಂದ್ರ ಫಡ್ನವಿಸ್ ರಾಜೀನಾಮೆ ನೀಡಿದ್ದಾರೆ. ಈ ಬೆನ್ನಲ್ಲೇ ಎನ್ ಸಿಪಿ-ಕಾಂಗ್ರೆಸ್ -ಶಿವಸೇನೆ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾಗಿ ಡಿ.1 ರಂದು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. 

ಉದ್ಧವ್ ಠಾಕ್ರೆ ಪದಗ್ರಹಣಕ್ಕೆ ಸಿದ್ಧತೆಗಳು ನಡೆಯುತ್ತಿದ್ದು, ಪದಗ್ರಹಣ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿಗೆ ಆಹ್ವಾನ ನೀಡುತ್ತೀರಾ?ಎಂಬ ಪ್ರಶ್ನೆಗೆ ಎಲ್ಲರಿಗೂ ಆಹ್ವಾನ ನೀಡುತ್ತೇವೆ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಗೂ ಆಹ್ವಾನ ನೀಡುತ್ತೇವೆ ಎಂದು ಶಿವಸೇನೆ ನಾಯಕ ಸಂಜಯ್ ರಾವತ್ ಹೇಳಿದ್ದಾರೆ. 

Stay up to date on all the latest ರಾಷ್ಟ್ರೀಯ news with The Kannadaprabha App. Download now
Poll
Priyanka gandhi

ಪ್ರಿಯಾಂಕಾ ಗಾಂಧಿಯನ್ನು ಉತ್ತರ ಪ್ರದೇಶದಲ್ಲಿ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಘೋಷಿಸಬೇಕೇ?


Result
ಹೌದು
ಬೇಡ
ಗೊತ್ತಿಲ್ಲ
facebook twitter whatsapp