ಐಎಂಎ ಹಗರಣ; ಸಕ್ಷಮ ಪ್ರಾಧಿಕಾರಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ

 ಐಎಂಎ (ಮಾನಿಟರಿ ಅಡ್ವೈಸರಿ) ಸಂಸ್ಥೆಯ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿನ ಠೇವಣಿದಾರರ ಹಿತರಕ್ಷಣಾ ಕಾಯ್ದೆ-2004 (ಕೆಪಿಐಡಿ) ಅನುಸಾರ ಸಕ್ಷಮ ಪ್ರಾಧಿಕಾರ ನೇಮಕ ಮಾಡಿದ ಸರ್ಕಾರದ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ.
ಐಎಂಎ ಹಗರಣ; ಸಕ್ಷಮ ಪ್ರಾಧಿಕಾರಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ
ಐಎಂಎ ಹಗರಣ; ಸಕ್ಷಮ ಪ್ರಾಧಿಕಾರಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ

ಬೆಂಗಳೂರು:  ಐಎಂಎ (ಮಾನಿಟರಿ ಅಡ್ವೈಸರಿ) ಸಂಸ್ಥೆಯ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿನ ಠೇವಣಿದಾರರ ಹಿತರಕ್ಷಣಾ ಕಾಯ್ದೆ-2004 (ಕೆಪಿಐಡಿ) ಅನುಸಾರ ಸಕ್ಷಮ ಪ್ರಾಧಿಕಾರ ನೇಮಕ ಮಾಡಿದ ಸರ್ಕಾರದ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ.

ಸರ್ಕಾರಿ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಐಎಂಎ ಕಂಪನಿ ಮುಖ್ಯಸ್ಥ ಮೊಹಮ್ಮದ್ ಮನ್ಸೂರ್ ಖಾನ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಬಿ.ವೀರಪ್ಪ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ತಡೆಯಾಜ್ಞೆ ನೀಡಲು ನಿರಾಕರಿಸಿತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com