ಡಿಕೆ ಶಿವಕುಮಾರ್ ಜಾಮೀನು ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಇ.ಡಿ ಅರ್ಜಿ 

ಡಿ.ಕೆ ಶಿವಕುಮಾರ್ ಗೆ ದೆಹಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದ ಬೆನ್ನಲ್ಲೇ, ಆದೇಶವನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. 

ಅ.24 ರಂದು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆಗಳಿವೆ. ಡಿಕೆ ಶಿವಕುಮಾರ್ ಗೆ ದೆಹಲಿ ಕೋರ್ಟ್ ಅ.23 ರಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. 

ಡಿ.ಕೆ.ಶಿವಕುಮಾರ್ ಜಾಮೀನು ಅರ್ಜಿಯನ್ನು ಅಕ್ಟೋಬರ್ 17 ರಂದು ಆಲಿಸಿದ್ದ ದೆಹಲಿ ಹೈಕೋರ್ಟ್ ಇಂದಿಗೆ ಆದೇಶವನ್ನು ಕಾಯ್ದಿರಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com