ತಿಹಾರ್ ಜೈಲಿನಲ್ಲಿ ಡಿಕೆ ಶಿವಕುಮಾರ್ ಭೇಟಿ ಮಾಡಿದ ಸೋನಿಯಾ ಗಾಂಧಿ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತಿಹಾರ ಜೈಲಿನಲ್ಲಿರುವ ಮಾಜಿ ಸಚಿವ .ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ.

Published: 23rd October 2019 10:02 AM  |   Last Updated: 23rd October 2019 03:55 PM   |  A+A-


Sonia Gandhi Meets DK Shivakumar In Tihar Jail

ತಿಹಾರ ಜೈಲಿನಲ್ಲಿ ಸೋನಿಯಾ ಗಾಂಧಿ

Posted By : Shilpa D
Source : ANI

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತಿಹಾರ ಜೈಲಿನಲ್ಲಿರುವ ಮಾಜಿ ಸಚಿವ .ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ವಾಸಕ್ಕೆ ಒಳಗಾಗಿರುವ ಶಿವಕುಮಾರ್ ಅವರನ್ನು ಭೇಟಿ ಮಾಡಿದ ಸೋನಿಯಾ ಅವರಿಗೆ ಮಾನಸಿಕ ಸ್ಥೈರ್ಯ ತುಂಬಿದ್ದಾರೆ ಎಂದು ಕೇಳಿ ಬಂದಿದೆ.

ನಿನ್ನೆಯಷ್ಟೇ ಮಾಜಿ ಸಿಎಂ ಕುಮಾರಸ್ವಾಮಿ ತಿಹಾರ ಜೈಲಿನಲ್ಲಿ  ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದರು.

Stay up to date on all the latest ರಾಷ್ಟ್ರೀಯ news with The Kannadaprabha App. Download now
facebook twitter whatsapp