ದೆಹಲಿ ಕಾಂಗ್ರೆಸ್ ಪಕ್ಷಕ್ಕೆ ನೂತನ ಸಾರಥಿ!

ದೆಹಲಿ ಪ್ರದೇಶ ಕಾಂಗ್ರೆಸ್ ಕಮಿಟಿ(ಡಿಪಿಸಿಸಿ)ಗೆ ಸುಭಾಶ್ ಚೋಪ್ರಾ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. 
ಸುಭಾಶ್ ಚೋಪ್ರಾ
ಸುಭಾಶ್ ಚೋಪ್ರಾ

ನವದೆಹಲಿ: ದೆಹಲಿ ಪ್ರದೇಶ ಕಾಂಗ್ರೆಸ್ ಕಮಿಟಿ(ಡಿಪಿಸಿಸಿ)ಗೆ ಸುಭಾಶ್ ಚೋಪ್ರಾ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. 

ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದಿಕ್ಷಿತ್ ಜುಲೈನಲ್ಲಿ ವಿಧಿವಶರಾಗಿದ್ದು ಅಂದಿನಿಂದ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಹೈಕಮಾಂಡ್ ಯಾರನ್ನು ಆಯ್ಕೆ ಮಾಡಿರಲಿಲ್ಲ. 

ಇದೀಗ ಎಐಸಿಸಿ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸುಭಾಶ್ ಚೋಪ್ರಾರ ಹೆಸರನ್ನು ಅಂತಿಮಗೊಳಿಸಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com