ತೀವ್ರ ಭದ್ರತೆ ನಡುವೆ ಜಮ್ಮು-ಕಾಶ್ಮೀರದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ 

ಜಮ್ಮು-ಕಾಶ್ಮೀರದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗೆ ಮತದಾನ ಗುರುವಾರ 9 ಗಂಟೆಗೆ ಆರಂಭವಾಗಿದೆ. ವ್ಯಾಪಕ ಭದ್ರತೆಯ ನಡುವೆ ಮತದಾನ ನಡೆಯುತ್ತಿದ್ದು ನಿರಾತಂಕವಾಗಿ ಮುಂದುವರಿದಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಶೈಲೇಂದರ್ ಕುಮಾರ್ ತಿಳಿಸಿದ್ದಾರೆ.
ಪ್ರಗತಿಯಲ್ಲಿ ಮತದಾನ
ಪ್ರಗತಿಯಲ್ಲಿ ಮತದಾನ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗೆ ಮತದಾನ ಗುರುವಾರ 9 ಗಂಟೆಗೆ ಆರಂಭವಾಗಿದೆ. ವ್ಯಾಪಕ ಭದ್ರತೆಯ ನಡುವೆ ಮತದಾನ ನಡೆಯುತ್ತಿದ್ದು ನಿರಾತಂಕವಾಗಿ ಮುಂದುವರಿದಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಶೈಲೇಂದರ್ ಕುಮಾರ್ ತಿಳಿಸಿದ್ದಾರೆ.


ಇಂದು ಮಧ್ಯಾಹ್ನ 1 ಗಂಟೆಯವರೆಗೆ ಮತದಾನ ನಡೆದು ಸಾಯಂಕಾಲ ಫಲಿತಾಂಶ ಪ್ರಕಟವಾಗಲಿದೆ.ಯಾವುದೇ ಅಹಿತಕರ ಘಟನೆ ಇದುವರೆಗೆ ನಡೆದಿಲ್ಲ ಎಂದು ಜಮ್ಮು ಜಿಲ್ಲಾಧಿಕಾರಿ ಸುಷ್ಮಾ ಚೌಹಾಣ್ ತಿಳಿಸಿದ್ದಾರೆ. 


22 ಜಿಲ್ಲೆಗಳಲ್ಲಿನ ಬ್ಲಾಕ್ ಅಭಿವೃದ್ಧಿ ಮಂಡಳಿಯ ಚುನಾವಣೆಯಲ್ಲಿ 1,065 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com