ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ:ಭಾರತೀಯ ಯೋಧ ಹುತಾತ್ಮ

ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ಪೊಂಚ್ ಬಳಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದ್ದು, ಭಾರತೀಯ ಸೇನೆಯ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಪೊಂಚ್ : ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ಪೊಂಚ್ ಬಳಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದ್ದು, ಭಾರತೀಯ ಸೇನೆಯ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. 


ಪೊಂಚ್ ನಲ್ಲಿ  ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದ್ದು, ಮೋರ್ಟರ್ ಶೆಲ್ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾರತೀಯ ಸೇನೆಯೂ ಪ್ರತಿದಾಳಿ ನಡೆಸಿದ್ದು, ಪಾಕಿಸ್ತಾನಕ್ಕೆ ಪ್ರತ್ಯುತ್ತರ ನೀಡಿದೆ ಎಂದು ಅವರು ಹೇಳಿದ್ದಾರೆ.


ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುತ್ತಿದ್ದ ಸಂವಿಧಾನದ 370ನೇ ವಿಧಿಯನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದ ನಂತರ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿ ಆಗ್ಗಿಂದ್ದಾಗೆ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸುತ್ತಲೇ ಇದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com