ಪ್ರಬಲ ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಕೊಡುಗೆ ಅನನ್ಯ: ರಾಷ್ಟ್ರಪತಿ ಕೋವಿಂದ್

ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ, ಆ ಮೂಲಕ ಬಲವಾದ ಮತ್ತು ಸಮೃದ್ಧ ರಾಷ್ಟ್ರವನ್ನು ನಿರ್ಮಿಸಲು ಅಮೂಲ್ಯ ಕೊರಾಷ್ಟ್ರದ ಅಮೂಲ್ಯ ಮಾನವ ಸಂಪನ್ಮೂಲವಾದ ಡುಗೆ ನೀಡುತ್ತಿರುವ ಇಡೀ ಶಿಕ್ಷಕರ ಸಮುದಾಯಕ್ಕೆ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಶಿಕ್ಷಕರ ದಿನಾಚರಣೆಯ ಮುನ್ನಾ ದಿನದಂದು ಶುಭ ಕೋರಿದ್ದಾರೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ (ಸಂಗ್ರಹ ಚಿತ್ರ)
ರಾಷ್ಟ್ರಪತಿ ರಾಮನಾಥ್ ಕೋವಿಂದ್ (ಸಂಗ್ರಹ ಚಿತ್ರ)

ನವದೆಹಲಿ: ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ, ಆ ಮೂಲಕ ಬಲವಾದ ಮತ್ತು ಸಮೃದ್ಧ ರಾಷ್ಟ್ರವನ್ನು ನಿರ್ಮಿಸಲು ಅಮೂಲ್ಯ ಕೊರಾಷ್ಟ್ರದ ಅಮೂಲ್ಯ ಮಾನವ ಸಂಪನ್ಮೂಲವಾದ ಡುಗೆ ನೀಡುತ್ತಿರುವ ಇಡೀ ಶಿಕ್ಷಕರ ಸಮುದಾಯಕ್ಕೆ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಶಿಕ್ಷಕರ ದಿನಾಚರಣೆಯ ಮುನ್ನಾ ದಿನದಂದು ಶುಭ ಕೋರಿದ್ದಾರೆ.

ಈ ಶುಭ ಸಂದರ್ಭದಲ್ಲಿ ಶಿಕ್ಷಕರಿಗೆ ನನ್ನ ಶುಭಾಶಯಗಳು ಮತ್ತು ಸನ್ಮಾನಿಸಲು ನನಗೆ ತುಂಬಾ ಸಂತೋಷವಾಗಿದೆ ಎಂದು ಕೋವಿಂದ್ ತಮ್ಮ ಸಂದೇಶದಲ್ಲಿ ತಿಳಿಸಿದರು.

ಮಾಜಿ ರಾಷ್ಟ್ರಪತಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆಯಂದು ಶಿಕ್ಷಕರ ದಿನಾಚರಣೆಯನ್ನು ಆಚರಿಸುವ ಮೂಲಕ, ನಾವು ಒಬ್ಬ ಪ್ರಖ್ಯಾತ ರಾಜಕಾರಣಿ, ಶ್ರೇಷ್ಠ ವಿದ್ವಾಂಸರು ಮತ್ತು ಬೋಧನಾ ಭ್ರಾತೃತ್ವದ ಅತ್ಯಂತ ಶ್ರೇಷ್ಠ ವ್ಯಕ್ತಿಗಳಿಗೆ ಗೌರವ ಸಲ್ಲಿಸುತ್ತೇವೆ ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com