5 ತಿಂಗಳಿಗೆ ಕಾಂಗ್ರೆಸ್ ತೊರೆದ ಬಾಲಿವುಡ್ ನಟಿ ಉರ್ಮಿಳಾ ಮಾತೋಂಡ್ಕರ್!

ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ 5 ತಿಂಗಳಿಗೆ ಬಾಲಿವುಡ್ ನಟಿ ಉರ್ಮಿಳಾ ಮಾತೋಂಡ್ಕರ್ ಪಕ್ಷವನ್ನು ತೊರೆದಿದ್ದಾರೆ. 
ಉರ್ಮಿಳಾ ಮಾತೋಂಡ್ಕರ್-ರಾಹುಲ್ ಗಾಂಧಿ
ಉರ್ಮಿಳಾ ಮಾತೋಂಡ್ಕರ್-ರಾಹುಲ್ ಗಾಂಧಿ

ನವದೆಹಲಿ: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ 5 ತಿಂಗಳಿಗೆ ಬಾಲಿವುಡ್ ನಟಿ ಉರ್ಮಿಳಾ ಮಾತೋಂಡ್ಕರ್ ಪಕ್ಷವನ್ನು ತೊರೆದಿದ್ದಾರೆ. 

ಕಳೆದ ಲೋಕಸಭೆ ಚುನಾವಣೆಯಲ್ಲಿ ಮುಂಬೈ ಉತ್ತರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಉರ್ಮಿಳಾ ಮಾತೋಂಡ್ಕರ್ ಸೋಲು ಅನುಭವಿಸಿದ್ದರು. 

ಪಕ್ಷದಲ್ಲಿನ ಒಳ ರಾಜಕೀಯದಿಂದ ಬೇಸತ್ತ ಉರ್ಮಿಳಾ ಮಾತೋಂಡ್ಕರ್ ಇದೀಗ ಪಕ್ಷಕ್ಕೆ ರಾಜಿನಾಮೆ ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com