ಭೂಕಂಪನಕ್ಕೆ ಪಾಕಿಸ್ತಾನದಲ್ಲಿ ಬಾಯ್ತೆರೆದ ಭೂಮಿ, ಉತ್ತರ ಭಾರತದಲ್ಲೂ ಗಡಗಡ!

ಪ್ರಬಲ ಭೂಕಂಪನಕ್ಕೆ ಪಾಕಿಸ್ತಾನದಲ್ಲಿ ಭೂಮಿ ಬಾಯ್ತೆರೆದಿದ್ದು ಉತ್ತರ ಭಾರತದಲ್ಲೂ ಕಂಪನದ ಅನುಭವವಾಗಿದೆ.

Published: 24th September 2019 06:05 PM  |   Last Updated: 24th September 2019 06:05 PM   |  A+A-


Pak-Earthquake

ಪಾಕಿಸ್ತಾನದಲ್ಲಿ ಬಾಯ್ತೆರೆದಿರುವ ಭೂಮಿ

Posted By : Vishwanath S
Source : PTI

ಇಸ್ಲಾಮಾಬಾದ್/ಭಾರತ: ಪ್ರಬಲ ಭೂಕಂಪನಕ್ಕೆ ಪಾಕಿಸ್ತಾನದಲ್ಲಿ ಭೂಮಿ ಬಾಯ್ತೆರೆದಿದ್ದು ಉತ್ತರ ಭಾರತದಲ್ಲೂ ಕಂಪನದ ಅನುಭವವಾಗಿದೆ.

ರಾಷ್ಟ್ರ ರಾಜಧಾನಿ ನವದೆಹಲಿ, ಪಂಜಾಬ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಭೂಮಿ ಕಂಪಿಸಿದೆ. ಸಂಜೆ 4.30ರ ಸುಮಾರಿಗೆ ಪಾಕಿಸ್ತಾನ-ಭಾರತ ಗಡಿ ಪ್ರದೇಶದಲ್ಲಿ 6.3ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. 

ಪಾಕಿಸ್ತಾನದ ಲಾಹೋರ್ ನ ವಾಯುವ್ಯ ಭಾಗದಲ್ಲಿ ಪ್ರಬಲ ಭೂಕಂಪನವಾಗಿದ್ದು ಪ್ರಮುಖ ರಸ್ತೆಗಳು ಬಾಯ್ತೆರೆದಿವೆ. ಇನ್ನು ರಸ್ತೆಯಲ್ಲಿ ಓಡಾಡುತ್ತಿದ್ದ ಕಾರುಗಳು ನಜ್ಜುಗುಜ್ಜಾಗಿವೆ.

Stay up to date on all the latest ರಾಷ್ಟ್ರೀಯ news
Poll

ಎನ್‌ಡಿಎ ಆಡಳಿತದಲ್ಲಿ ಭಯೋತ್ಪಾದಕ ದಾಳಿಯಿಂದ ಭಾರತ ಸುರಕ್ಷಿತವಾಗಿದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp