ಲಾಕ್ ಡೌನ್ ಹಿನ್ನೆಲೆ: ಡ್ರೋಣ್ ಕಣ್ಗಾವಲಿನಲ್ಲಿ ರಾಷ್ಟ್ರ ರಾಜಧಾನಿ ದೆಹಲಿ  

ರಾಷ್ಟ್ರ ರಾಜಧಾನಿ ದೆಹಲಿ ಈಗ ಡ್ರೋನ್ ಕಣ್ಗಾವಲಿನಲ್ಲಿ ಇದೆ. ಕೊರೊನಾ ಸೋಂಕು ಹರಡುವುದನ್ನು ತಪ್ಪಿಸಲು ಇಲ್ಲಿನ ಪೊಲೀಸರು ಡ್ರೋನ್ ಕ್ಯಾಮರಾ ಬಳಸಿ ಜನರನ್ನು ನಿಯಂತ್ರಿಸಲು ಮುಂದಾಗಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಈಗ ಡ್ರೋನ್ ಕಣ್ಗಾವಲಿನಲ್ಲಿ ಇದೆ. ಕೊರೊನಾ ಸೋಂಕು ಹರಡುವುದನ್ನು ತಪ್ಪಿಸಲು ಇಲ್ಲಿನ ಪೊಲೀಸರು ಡ್ರೋನ್ ಕ್ಯಾಮರಾ ಬಳಸಿ ಜನರನ್ನು ನಿಯಂತ್ರಿಸಲು ಮುಂದಾಗಿದ್ದಾರೆ.

ಲಾಕ್ ಡೌನ್ ಇದ್ದರೂ ಜನರು ಹೊರಗೆ ಬಂದು ಓಡಾಡುತ್ತಿರುವುದು ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿತ್ತು. ಇದರಿಂದಾಗಿ ಡ್ರೋನ್ ಕ್ಯಾಮರಾ ಬಳಸಿ ಜನರನ್ನು ನಿಯಂತ್ರಿಸಲು ಮುಂದಾಗಿದ್ದಾರೆ. 

ಎತ್ತರದ ಪ್ರದೇಶದಿಂದ ಕ್ಯಾಮರಾ ಸಂಚರಿಸಿ ಇಡೀ ದೆಹಲಿಯಲ್ಲಿ ಏನೇನು ನಡೆಯುತ್ತಿದೆ ಎಂಬುದನ್ನು ಪರಿಶೀಲನೆ ನಡೆಸಲು ಅನುಕೂಲ ಮಾಡಿಕೊಡುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com