ನಿಜಾಮುದ್ದೀನ್ ಸಭೆಯಲ್ಲಿ ಪಾಲ್ಗೊಂಡು ಕಾಣೆಯಾದ 369 ರೋಹಿಂಗ್ಯ ಮುಸ್ಲಿಮರ ಪತ್ತೆಗೆ ಶೋಧ

ಮಾರ್ಚ್ ಮಧ್ಯದಲ್ಲಿ ದೆಹಲಿಯ ನಿಜಾಮುದ್ದೀನ್ ತಬ್ಲಿಘಿ ಜಮಾಅತ್  ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ 369 ರೋಹಿಂಗ್ಯಾ ಮುಸ್ಲಿಮರನ್ನು ಪತ್ತೆಹಚ್ಚಲು ಉತ್ತರ ಪ್ರದೇಶ ಪೊಲೀಸರು ಎಂಟು ಜಿಲ್ಲೆಗಳಲ್ಲಿ ಲುಕ್‌ಔಟ್‌ ನೋಟಿಸ್ ಜಾರಿ ಮಾಡಿದ್ದಾರೆ.
ನಿಜಾಮುದ್ದೀನ್ ಸಭೆಯಲ್ಲಿ ಪಾಲ್ಗೊಂಡು ಕಾಣೆಯಾದ 369 ರೋಹಿಂಗ್ಯ ಮುಸ್ಲಿಮರ ಪತ್ತೆಗೆ ಶೋಧ
ನಿಜಾಮುದ್ದೀನ್ ಸಭೆಯಲ್ಲಿ ಪಾಲ್ಗೊಂಡು ಕಾಣೆಯಾದ 369 ರೋಹಿಂಗ್ಯ ಮುಸ್ಲಿಮರ ಪತ್ತೆಗೆ ಶೋಧ
Updated on

ಲಕ್ನೋ: ಮಾರ್ಚ್ ಮಧ್ಯದಲ್ಲಿ ದೆಹಲಿಯ ನಿಜಾಮುದ್ದೀನ್ ತಬ್ಲಿಘಿ ಜಮಾತ್  ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ 369 ರೋಹಿಂಗ್ಯಾ ಮುಸ್ಲಿಮರನ್ನು ಪತ್ತೆಹಚ್ಚಲು ಉತ್ತರ ಪ್ರದೇಶ ಪೊಲೀಸರು ಎಂಟು ಜಿಲ್ಲೆಗಳಲ್ಲಿ ಲುಕ್‌ಔಟ್‌ ನೋಟಿಸ್ ಜಾರಿ ಮಾಡಿದ್ದಾರೆ.

ಅಲಿಘಡ, ಮಥುರಾ, ಕಾನ್ಪುರ್, ಮೀರತ್, ಮುಜಫ್ಫರ್‌ನಗರ, ಸಹರಾನ್‌ಪುರ, ಫಿರೋಜಾಬಾದ್ ಮತ್ತು  ಗೌತಮ್ ಬುದ್ಧ ನಗರ ಜಿಲ್ಲೆಗಳಿಗೆ ರಾಜ್ಯ ಡಿಜಿಪಿ ಕಚೇರಿಯಿಂದ ಶನಿವಾರ ಎಸ್‌ಒಎಸ್ ಕಳುಹಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com