ರಾಮ ಜನ್ಮಭೂಮಿಗೆ ಭೇಟಿ ನೀಡಿದ ಮೊದಲ ಪ್ರಧಾನಿ ನರೇಂದ್ರ ಮೋದಿ! 

ರಾಮ ಮಂದಿರಕ್ಕೆ ಭೂಮಿಪೂಜೆ ನೆರವೇರಿಸಿರುವ ಪ್ರಧಾನಿ ನರೇಂದ್ರ ಮೋದಿ ರಾಮಜನ್ಮಭೂಮಿಗೆ ಭೇಟಿ ನೀಡಿದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. 
ರಾಮಜನ್ಮಭೂಮಿಯಲ್ಲಿ ಶಿಲಾನ್ಯಾಸ ನೆರವೇರಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ
ರಾಮಜನ್ಮಭೂಮಿಯಲ್ಲಿ ಶಿಲಾನ್ಯಾಸ ನೆರವೇರಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ
Updated on

ಅಯೋಧ್ಯೆ: ರಾಮ ಮಂದಿರಕ್ಕೆ ಭೂಮಿಪೂಜೆ ನೆರವೇರಿಸಿರುವ ಪ್ರಧಾನಿ ನರೇಂದ್ರ ಮೋದಿ ರಾಮಜನ್ಮಭೂಮಿಗೆ ಭೇಟಿ ನೀಡಿದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. 

ಉತ್ತರ ಪ್ರದೇಶ ಸರ್ಕಾರ ನೀಡಿರುವ ಮಾಹಿತಿಯ ಪ್ರಕಾರ ರಾಮಜನ್ಮಭೂಮಿ ಹಾಗೂ ಹನುಮಾನ್ ಗರ್ಹಿ ದೇವಾಲಯಕ್ಕೆ ಭೇಟಿ ನೀಡಿದ ಮೊದಲ ಪ್ರಧಾನಿಯಾಗಿದ್ದಾರೆ. 

ರಾಮ ಮಂದಿರ ನಿರ್ಮಾಣಕ್ಕಾಗಿ ಶಿಲಾನ್ಯಾಸ ನೆರವೇರಿಸಲು ಅಯೋಧ್ಯೆಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಮೊದಲು ಹನುಮಾನ್ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು ನಂತರ ರಾಮ ಜನ್ಮಭೂಮಿಯಲ್ಲಿ ಶಿಲಾನ್ಯಾಸ ನೆರವೇರಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com