ಕೇಂದ್ರ ಗೃಹ ಸಚಿವ ಅಮಿತ್ ಷಾ ಗೆ ಕೊರೋನಾ ನೆಗೆಟೀವ್

ಕೊರೋನಾ ಸೋಂಕು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ ಈಗ ಕೊರೋನಾ ಸೋಂಕು ನೆಗೆಟೀವ್ ಬಂದಿದೆ. 
ಕೇಂದ್ರ ಗೃಹ ಸಚಿವ ಅಮಿತ್ ಷಾ ಗೆ ಕೊರೋನಾ ನೆಗೆಟೀವ್
ಕೇಂದ್ರ ಗೃಹ ಸಚಿವ ಅಮಿತ್ ಷಾ ಗೆ ಕೊರೋನಾ ನೆಗೆಟೀವ್
Updated on

ನವದೆಹಲಿ: ಕೊರೋನಾ ಸೋಂಕು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ ಈಗ ಕೊರೋನಾ ಸೋಂಕು ವರದಿ ನೆಗೆಟೀವ್ ಬಂದಿದೆ. 

ಬಿಜೆಪಿ ಸಂಸದ ಮನೋಜ್ ತಿವಾರಿ ಈ ಬಗ್ಗೆ ಮಾಹಿತಿ ನೀಡಿದ್ದು ಅಮಿತ್ ಷಾ ಅವರಿಗೆ ಈಗ ನಡೆಸಲಾದ ಪರೀಕ್ಷೆಯಲ್ಲಿ ಸೋಂಕು ನೆಗೆಟೀವ್ ಬಂದಿದೆ. ಆ.02 ರಂದು ಅಮಿತ್ ಷಾ ಅವರಿಗೆ ಸೋಂಕು ದೃಢಪಟ್ಟು ಆಸ್ಪತ್ರೆಗೆ ದಾಖಲಾಗಿದ್ದರು. 

ಆ.02 ರಂದು ಅಮಿತ್ ಷಾ ಅವರಿಗೆ ಸೋಂಕು ದೃಢಪಟ್ಟು ಆಸ್ಪತ್ರೆಗೆ ದಾಖಲಾಗಿದ್ದರು. 

ಟ್ವಿಟರ್ ನಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದರ ಬಗ್ಗೆ ಮಾಹಿತಿ ಹಂಚಿಕೊಂಡಿದ್ದ ಅಮಿತ್ ಷಾ, "ನನಗೆ ಕೊರೋನಾ ಸೋಂಕು ದೃಢಪಟ್ಟಿದೆ. ಆಡರೆ ಆರೋಗ್ಯವಾಗಿದ್ದೇನೆ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com