ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ(ಸಂಗ್ರಹ ಚಿತ್ರ)
ದೇಶ
ಚೇತರಿಕೆ ಕಾಣದ ಪ್ರಣಬ್ ಮುಖರ್ಜಿ ಆರೋಗ್ಯ, ಶ್ವಾಸಕೋಶ ಸೋಂಕು, ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಮುಂದುವರಿಕೆ
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರಿಗೆ ಶ್ವಾಸಕೋಶ ಸೋಂಕಿಗೆ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆಯಿಂದ ಅವರ ಮೂತ್ರಪಿಂಡದ ಕಾರ್ಯ ಸ್ವಲ್ಪ ನಿಧಾನವಾಗಿದೆ. ದೀರ್ಘ ಕೋಮಾ ಸ್ಥಿತಿಯಲ್ಲಿ ಅವರಿದ್ದು ವೆಂಟಿಲೇಟರ್ ನಲ್ಲಿಯೇ ಅವರಿಗೆ ಚಿಕಿತ್ಸೆ ಮುಂದುವರಿಸಲಾಗುತ್ತಿದೆ ಎಂದು ಅವರು ದಾಖಲಾಗಿರುವ ಆಸ್ಪತ್ರೆ ತಿಳಿಸಿದೆ.
ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರಿಗೆ ಶ್ವಾಸಕೋಶ ಸೋಂಕಿಗೆ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆಯಿಂದ ಅವರ ಮೂತ್ರಪಿಂಡದ ಕಾರ್ಯ ಕ್ಕೆ ತೊಂದರೆಯಾಗಿದೆ. ದೀರ್ಘ ಕೋಮಾ ಸ್ಥಿತಿಯಲ್ಲಿ ಅವರಿದ್ದು ವೆಂಟಿಲೇಟರ್ ನಲ್ಲಿಯೇ ಅವರಿಗೆ ಚಿಕಿತ್ಸೆ ಮುಂದುವರಿಸಲಾಗುತ್ತಿದೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
ತೀವ್ರ ಅನಾರೋಗ್ಯದಿಂದ ಕೆಲ ದಿನಗಳ ಹಿಂದೆ ಪ್ರಣಬ್ ಮುಖರ್ಜಿಯವರು ದೆಹಲಿಯ ಸೇನಾಸ್ಪತ್ರೆಗೆ ದಾಖಲಾಗಿದ್ದರು.

