ಜಾಮಿಯಾ ವಿದ್ಯಾರ್ಥಿಗಳನ್ನು ಪ್ರತಿಭಟನಾ ಸ್ಥಳದಿಂದ ವಾಪಸ್ ಕಳಿಸಿದ ಪ್ರತಿಭಟನಾ ನಿರತ ರೈತರು!

ಕೇಂದ್ರ ಸರ್ಕಾರದ 3 ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿಯ ಗಡಿ ಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ತಮ್ಮ ಪ್ರತಿಭಟನೆಯಲ್ಲಿ ಭಾಗಿಯಾಗಲು ಆಗಮಿಸಿದ್ದ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳಲು ನಿರಾಕರಿಸಿದ್ದು, ವಾಪಸ್ ಕಳಿಸಿದ್ದಾರೆ. 
ಜಾಮಿಯಾ ವಿದ್ಯಾರ್ಥಿಗಳನ್ನು ಪ್ರತಿಭಟನಾ ಸ್ಥಳದಿಂದ ವಾಪಸ್ ಕಳಿಸಿದ ಪ್ರತಿಭಟನಾ ನಿರತ ರೈತರು!
ಜಾಮಿಯಾ ವಿದ್ಯಾರ್ಥಿಗಳನ್ನು ಪ್ರತಿಭಟನಾ ಸ್ಥಳದಿಂದ ವಾಪಸ್ ಕಳಿಸಿದ ಪ್ರತಿಭಟನಾ ನಿರತ ರೈತರು!
Updated on

ನವದೆಹಲಿ: ಕೇಂದ್ರ ಸರ್ಕಾರದ 3 ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿಯ ಗಡಿ ಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ತಮ್ಮ ಪ್ರತಿಭಟನೆಯಲ್ಲಿ ಭಾಗಿಯಾಗಲು ಆಗಮಿಸಿದ್ದ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳಲು ನಿರಾಕರಿಸಿದ್ದು, ವಾಪಸ್ ಕಳಿಸಿದ್ದಾರೆ. 

ಉತ್ತರ ಪ್ರದೇಶ ಗೇಟ್ (ಘಾಝಿಯಾಬಾದ್)-ಘಾಜಿಪುರ (ದೆಹಲಿ) ಗಡಿಯಲ್ಲಿ ರೈತರ ಪ್ರತಿಭಟನೆಗೆ ಜೊತೆಯಾಗಲು 6 ವಿದ್ಯಾರ್ಥಿಗಳ ಜನ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳ ತಂಡ ದಫ್ಲಿ (ತಂಬೂರಿ) ನುಡಿಸಿ ಹಾಡುತ್ತಾ, ಆಗಮಿಸಿತ್ತು.

ರೈತ ಮುಖಂಡರು ಪ್ರತಿಭಟನಾ ಸ್ಥಳದಲ್ಲಿ ಈ ವಿದ್ಯಾರ್ಥಿಗಳ ಉಪಸ್ಥಿತಿಗೆ ಆಕ್ಷೇಪ ವ್ಯಕ್ತಪಡಿಸಿದಾಗ ಎಸ್ ಪಿ ವಿದ್ಯಾರ್ಥಿಗಳನ್ನು ವಾಪಸ್ ಕಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com