ದೆಹಲಿ: ಮನೆ ಮೇಲ್ಚಾವಣಿ ಕುಸಿದು ಮೂವರು ಸಾವು, 6 ಮಂದಿಗೆ ಗಾಯ

ರಾಷ್ಟ್ರ ರಾಜಧಾನಿ ದೆಹಲಿಯ ವಿಷ್ಣು ಗಾರ್ಡೆನ್ ಪ್ರದೇಶದಲ್ಲಿ ಮನೆಯ ಮೇಲ್ಚಾವಣಿ ಕುಸಿದು ಬಿದ್ದಿದ್ದು, ಪರಿಣಾಮ ಮೂವರು ಸಾವನ್ನಪ್ಪಿ, 6 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ವಿಷ್ಣು ಗಾರ್ಡೆನ್ ಪ್ರದೇಶದಲ್ಲಿ ಮನೆಯ ಮೇಲ್ಚಾವಣಿ ಕುಸಿದು ಬಿದ್ದಿದ್ದು, ಪರಿಣಾಮ ಮೂವರು ಸಾವನ್ನಪ್ಪಿ, 6 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ. 

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿರುವ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಹಾಗೂ ಪೊಲೀಸರ ತಂಡ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. 

ವರದಿಗಳ ಪ್ರಕಾರ ಮನೆ ಅತ್ಯಂತ ಹಳೆಯ ಕಟ್ಟಡವಾಗಿದ್ದು, ಕಾರ್ಖಾನೆಯಾಗಿ ಬಳಕೆ ಮಾಡಲಾಗುತ್ತಿತ್ತು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com